ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿವೃತ್ತ ನ್ಯಾಯಧೀಶರ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಲಾಗಿದೆ. ನಾಳೆಯಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಹೋರಾಟ ಮಾಡಬಹುದಾದ ಹಿನ್ನೆಲೆ ಎಚ್ಚೆತ್ತ ಸರ್ಕಾರ …









