Mysore
26
broken clouds

Social Media

ಭಾನುವಾರ, 05 ಏಪ್ರಿಲ 2026
Light
Dark

Muda

HomeMuda

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಿಬಿಐಗೆ ಈ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಜೆಡಿಎಸ್‌ ಕೋರ್‌ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಮೈಸೂರಿನಲ್ಲಿಂದು (ಜುಲೈ. 11) ಆಗ್ರಹಿಸಿದ್ದಾರೆ. ಗುರುವಾರ ಮೈಸೂರಿನಲ್ಲಿ ನಡೆಸಿದ …

ಮೈಸೂರು : ನನ್ನಂತೆ ಪ್ರಾಮಾಣಿಕವಾಗಿ ಯಾವ ರಾಜಕಾರಣಿಯೂ ಬದುಕಲು ಸಾಧ್ಯವಿಲ್ಲ ಎಂದು ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಹೇಳಿದರು. ಮುಡಾ ಅಕ್ರಮದ ವಿಚಾರವಾಗಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ಕ್ಷೇತ್ರದಲ್ಲಿ ನನ್ನಂತೆ ಪ್ರಾಮಾಣಿಕವಾಗಿ ಯಾವ ರಾಜಕಾರಣಿಯೂ ಬದುಕಲು ಸಾಧ್ಯವಿಲ್ಲ ಎಂದು …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಶಾಸಕ ಡಾ. ಅಶ್ವಥ್‌ ನಾರಾಯಣ್‌ ಹೇಳಿದರು. ನಗರದಲ್ಲಿಂದು (ಜುಲೈ.9) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಅನುಕೂಲದ ಆಧಾರದಲ್ಲಿ ಸಿಎಂ …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಚಾಲಕ ಹಿನಕಲ್‌ ಪಾಪಣ್ಣ ಅವರಿಗೆ ಹಂಚಲಾಗಿದ್ದ ಬದಲಿ ಮುಡಾ ನಿವೇಶನದ ಆದೇಶವನ್ನು ತಡೆಯಿಡಿಯಲಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರೀಗೌಡ ಹೇಳಿದರು. ಈ ಮೊದಲು ನ್ಯಾಯಾಲಯದ ಆದೇಶದಂತೆ ಬದಲಿ ನಿವೇಶನಗಳ ಹಂಚಿಕೆಯಾಗಿದ್ದು, ಈ …

ಮೈಸೂರು: ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಕೂಡಾ ತಮ್ಮ ಪತ್ನಿಯ ಹೆಸರಲ್ಲಿ ಮುಡಾ ನಿವೇಶನವನ್ನು ಹೊಂದಿದ್ದಾರೆ ಎಂದು ಮುಡಾ ಅಧ್ಯಕ್ಷ ಕೆ. ಮರೀಗೌಡ ಆರೋಪಿಸಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಆರೋಪ ಮಾಡಿದ್ದಾರೆ. ವಿಶ್ವನಾಥ್‌ …

ಶಿವಮೊಗ್ಗ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಭಾರೀ ಅಕ್ರಮ ಕಂಡುಬಂದಿದೆ. ಇದರಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಭಾಗಿಯಾಗಿದ್ದು, ಇದರ ವಿಸೃತ ತನಿಖೆಗಾಗಿ ಸಿಬಿಐಗೆ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಹೇಳಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ …

ಗದಗ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೈಟು ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ನ್ಯಾಯಾದೀಶರ ನೇತೃತ್ವದಲ್ಲಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ ಸೋಮಶೇಖರ್‌ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾದಲ್ಲಿ ಸೈಟ್‌ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ಮೀಟಿಂಗ್‌ ನಲ್ಲೂ ಶಾಸಕರ ಫೈಲ್‌ಗಳೇ …

ಮಂಗಳೂರು: ಮೈಸೂರು ನಗರಾಭಿವೃದ್ಧ ಪ್ರಾಧಿಕಾರದಲ್ಲಿ ಬಿಜೆಪಿ ಅವಧಿಯಲ್ಲಿಯೇ ಅತಿಕ್ರಮನ ನಡೆದಿದೆ. ಅತಿಕ್ರಮಿಸಿದ ಜಾಗದಲ್ಲಿ ಮೂಡಾ ಲೇಔಟ್‌ ಮೂಡಿಸಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಮುಡಾ ಆಕ್ರಮಿಸಿಕೊಂಡಿರುವ ಜಾಗದ ಬಗ್ಗೆ ಮುಖ್ಯಮಂತ್ರಿ ಆದ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆಯಲಾಗಿದೆ ಎಂಬ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ (ಜುಲೈ.4) ಮಾತನಾಡಿದರು. ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆ ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾವು ಇಂಥ ಕಡೆಯೇ …

Stay Connected​
error: Content is protected !!