ಮಂಡ್ಯ: ಡಿವೈಡರ್ ದಾಟಿ ಬಂದು ಎರಡು ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ನಿಡಘಟ್ಟ ಬಳಿ ನಡೆದಿದೆ.…