ಟಿ.ನರಸೀಪುರ: ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಶ್ರೀಕ್ಷೇತ್ರ ಮುಡುಕುತೊರೆಯಲ್ಲಿ ಜಾತ್ರೆ ಸಂಭ್ರಮ ಮನೆಮಾಡಿದ್ದು, ದನಗಳನ್ನು ಮಾರುವ ಮತ್ತು ಕೊಳ್ಳುವ ವ್ಯವಹಾರ ನಡೆಯುತ್ತಿದೆ. ಹಳೇ ಮೈಸೂರು ಭಾಗದ ಅಪ್ಪಟ ಹಳ್ಳಿ ಸೊಗಡನ್ನು ಬಿಂಬಿಸುವ ರಾಸುಗಳ ಜಾತ್ರೆಯಾದ ಮುಡುಕುತೊರೆ ದನಗಳ ಜಾತ್ರೆ ಶುರುವಾಗಿದೆ. ಸಾವಿರಾರು …