ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, …

