“ವೇದಗಳ ಎದೆಯ ಮೇಲೆ ನಡೆವ ಬೆಳಕು ನಾನು ಬೋಧಿ ವೃಕ್ಷಗಳ ಕೆಳಗೆ ಬುದ್ಧ ನಾನು ಲೋಕ ಕ್ರಾಂತಿಯ ಬೆಂಕಿ ಹಕ್ಕಿ ನಾನು ಜಗದಾದಿ ಕಾವ್ಯದ ಕರಿಬಟ್ಟು ನಾನು…