ಹಿಂದಿನ ಕಾಲದಲ್ಲಿ ಹೇರಳವಾಗಿ ಎಲ್ಲಾ ಕಡೆ ಲಭ್ಯವಿದ್ದ ಮತ್ತು ಎಲ್ಲಾ ಜನರು ತಮ್ಮ ಆಹಾರದಲ್ಲಿ ಬಳಸುತ್ತಿದ್ದ ಸಿರಿಧಾನ್ಯಗಳು ಇಂದು ಹುಡುಕಿದರೂ ನಮ್ಮ ಕಣ್ಣಿಗೆ ಕಾಣುವುದು ಅಪರೂಪ. ಕರ್ನಾಟಕದಲ್ಲಿ ವರ್ಷಕ್ಕೊಮ್ಮೆ ಯಾವುದೋ ಒಂದು ನಿರ್ದಿಷ್ಟ ಸ್ಥಳದಲ್ಲಿ ನಡೆಯುವ ಸಿರಿಧಾನ್ಯಗಳ ಮೇಳದಂತಹ ವಿಶೇಷ ಸಂದರ್ಭದಲ್ಲಿ …

