Mysore
28
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

mumbai

Homemumbai

ಮುಂಬೈ: ನಗರದ ವಾಂಖೆಡೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್‌ ವಿರುದ್ದ ನಡೆದ T20 ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ತಂಡ 150 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ 5 ಪಂದ್ಯಗಳ T20 ಸರಣಿಯನ್ನು 4-1 ಅಂತರದಲ್ಲಿ ಗೆದ್ದುಕೊಂಡಿದೆ. ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡ …

ಮುಂಬೈ: ಇಂಗ್ಲೆಂಡ್‌ ತಂಡದ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟಿ20 ಸರಣಿಯನ್ನು ಭಾರತ ಈಗಾಗಲೇ ಕೈವಶ ಮಾಡಿಕೊಂಡಿದೆ. ಉಳಿದಿರುವ ಕೊನೆಯ ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್‌ ಯಾದವ್‌ ಹಾಗೂ ಸಂಜು ಸಾಮ್ಸನ್‌ ಲಯಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ. ಈ ಸರಣಿಯಲ್ಲಿ ಸರ್ಯಕುಮಾರ್‌ ಯಾದವ್‌ ಹಾಗೂ …

ಮುಂಬೈ: ಭಾರತ ತಂಡದ ವೇಗದ ಬೌಲರ್‌ ಜಸ್ಪ್ರೀತ್‌ ಬುಮ್ರಾ ಬಿಸಿಸಿಐ ನೀಡುವ ಶ್ರೇಷ್ಠ ಅಂತರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿಗೆ ಆಯ್ಕೆಯಾಗಿದ್ದರೆ, ಸ್ಮೃತಿ ಮಂದಾನ ಶ್ರೇಷ್ಠ ಅಂತರಾಷ್ಟ್ರೀಯ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಗರದಲ್ಲಿ ಶನಿವಾರ ನಡೆಯಲಿರುವ ಬಿಸಿಸಿಐ ವಾರ್ಷಿಕ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ …

ಹೊಸದಿಲ್ಲಿ:ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅಧ್ಯಕ್ಷ ಹುದ್ದೆಗೆ ಕೇಂದ್ರ ಸರ್ಕಾರ ಭಾನುವಾರ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಸೆಬಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಅವರ ಮೂರು ವರ್ಷಗಳ ಅವಧಿಯು ಫೆಬ್ರವರಿ 28 ರಂದು ಕೊನೆಗೊಳ್ಳುತ್ತದೆ. ಬುಚ್ ಅವರು …

ಮುಂಬೈ: ಬಾಲಿವುಡ್ ನಟ ಸೈಫ್ ಆಲಿಖಾನ್ ಮೇಲೆ ನಡೆದ ದಾಳಿಯ ಮಾದರಿಯಲ್ಲೇ ಶಾರುಖ್ ಖಾನ್ ಅವರ ಮೇಲೂ ಕಿಡಿಗೇಡಿಗಳು ದಾಳಿಗೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಕಿಡಿಗೇಡಿಗಳು ಶಾರುಖ್ ಖಾನ್ ಅವರ ನಿವಾಸದ ಬಳಿ ಅನುಮಾನಾಸ್ಪದ ಓಡಾಟ …

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ಗೆ ಚೂರಿ ಇರಿತ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಶುಕ್ರವಾರ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆ ನಡೆದ 30 ಗಂಟೆಯ ಬಳಿಕ ಆರೋಪಿಯನ್ನು ಬಂಧಿಸಿದ್ದು, ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ದಾಳಿ ಮಾಡಿದರ ಹಿಂದಿನ ಉದ್ದೇಶವೇನು? ಸೈಫ್‌ …

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ಬಾಂದ್ರಾದಲ್ಲಿ ಸೈಫ್‌ ಅಲಿ ಖಾನ್‌ ಮೇಲೆ ತಡರಾತ್ರಿ 2 ಗಂಟೆಯ ಸಮಯದಲ್ಲಿ ದಾಳಿ ನಡೆದಿದೆ. ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ …

ಮುಂಬೈ: ಮುಂಬೈ ಕರಾವಳಿಯಲ್ಲಿರುವ ಪ್ರಸಿದ್ಧ ಎಲಿಫೆಂಟಾ ಗುಹೆಗಳನ್ನು ನೋಡಲು ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕರು ಹಡಗು ಸಮುದ್ರದಲ್ಲಿ ಮಗುಚಿ ಬಿದ್ದಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಹಡಗುನಲ್ಲಿದ್ದ ಕೆಲವರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನೀಲಕಮಲ್‌ ಹೆಸರಿನ ದೋಣಿ ಗೇಟ್‌ವೇ …

ಮುಂಬೈ: ನವೆಂಬರ್.‌15ರಿಂದ ಡಿಸೆಂಬರ್.‌31ರವರೆಗೆ ಭಾರತ ಮತ್ತು ಅಮೇರಿಕಾ ನಡುವೆ ಸಂಚರಿಸುವ 60 ವಿಮಾನಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ಈ ಬಗ್ಗೆ ಏರ್‌ ಇಂಡಿಯಾ ಕಂಪನಿಯು ಮಾಹಿತಿ ನೀಡಿದ್ದು, ಚಿಕಾಗೊ, ವಾಷಿಂಗ್ಟನ್‌, ನ್ಯೂಯಾರ್ಕ್‌ ಸೇರಿದಂತೆ ಇತರೆ ನಗರಗಳ ನಡುವೆ ಸಂಚರಿಸುತ್ತಿದ್ದ ವಿಮಾನಗಳ ಸಂಚಾರ ರದ್ದಾಗಿದೆ. …

ಮುಂಬೈ: ಎನ್‌ಸಿಪಿ ಅಜಿತ್‌ ಪವಾರ್‌ ಬಣದ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮುಂಬೈನ ಬಾಂದ್ರಾದ ಪೂರ್ವ ವಲಯದ ನಿರ್ಮಲ್‌ ನಗರದಲ್ಲಿ ಈ ಘಟನೆ ನಡೆದಿದೆ. ಬಾಬಾ ಸಿದ್ಧಿಕಿ ಅವರು, ಮನೆಯಿಂದ …

Stay Connected​