ಮುಂಬೈ: ಎನ್‌ಸಿಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್ ಪವಾರ್ ಅವರಿಗೆ ನಿಯಮಿತ ಆರೋಗ್ಯ ತಪಾಸಣೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಎರಡು ದಿನಗಳ ಹಿಂದೆಯಷ್ಟೇ ಮುಂಬೈನ …


