Mysore
35
few clouds

Social Media

ಶನಿವಾರ, 11 ಏಪ್ರಿಲ 2026
Light
Dark

mumbai indians

Homemumbai indians

ನವದೆಹಲಿ: ಸತತ 10 ವರ್ಷಗಳ ಕಾಲ ನಿರಂತರವಾಗಿ ಮುಂಬೈ ಇಂಡಿಯನ್ಸ್‌ ತಂಡದ ನಾಯಕರಾಗಿದ್ದ ರೋಹಿತ್‌ ಶರ್ಮಾ ಅವರ ನಾಯಕತ್ವ ಕೊನೆಗಾಣಿಸಿ, ಎಲ್ಲರಲ್ಲಿಯೂ ಅಚ್ಚರಿಯಂತೆ ಟೀಂ ಇಂಡಿಯಾದ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಅವರನ್ನು ಐಪಿಎಲ್ 2024 ಸೀಸನ್‌ಗೆ ಮುಂಬೈ ಇಂಡಿಯನ್ಸ್ ನಾಯಕರಾಗಿ ನೇಮಕಮಾಡಿದ್ದಾರೆ. …

ನಿನ್ನೆ ( ನವೆಂಬರ್‌ 27 ) ಹಾರ್ದಿಕ್‌ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿ ಮತ್ತೆ ತಮ್ಮ ತಂಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದೆ. ಗುಜರಾತ್ ಟೈಟನ್ಸ್‌ ತಂಡದ ನಾಯಕನಾಗಿದ್ದ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ಟ್ರೇಡಿಂಗ್‌ ಮೂಲಕ ಖರೀದಿಸಿದೆ. ಈ ಹಿಂದೆ ಮುಂಬೈ …

ಮುಂದಿನ ಮಾರ್ಚ್‌ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಸಲುವಾಗಿ ಡಿಸೆಂಬರ್‌ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು …

ಮುಂಬೈ : ಕ್ರಿಕೆಟ್‌ ಪ್ರಿಯರು ಬಹುಸಮಯ ಕಾತುರದಿಂದ ಎದುರು ನೋಡಿದ್ದ ದಿನ ಬಂದಾಗಿದ್ದು, ಬ್ಯಾಟಿಂಗ್‌ ದಂತಕತೆ ಸಚಿನ್‌ ತೆಂಡೂಲ್ಕರ್‌ ಅವರ ಪುತ್ರ ಅರ್ಜುನ್‌ ತೆಂಡೂಲ್ಕರ್‌ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ. ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯ 22ನೇ ಪಂದ್ಯದಲ್ಲಿ …

ಬೆಂಗಳೂರು: ಮೂರು ವರ್ಷಗಳ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯವು ’ಮಾಯಾಲೋಕ‘ ಸೃಷ್ಟಿಸಿತು. ಭಾನುವಾರ ರಾತ್ರಿ ಇಲ್ಲಿ ಪ್ರತಿಧ್ವನಿಸಿದ ಡಿಜೆ ಸಂಗೀತ, ಚಿಯರ್ ಲೀಡರ್‌ಗಳ ನೃತ್ಯ ಮತ್ತು ಹೊನಲು ಬೆಳಕಿನ ರಂಗಿನಿಂದಾಗಿ ಕ್ರೀಡಾಂಗಣ ಮನಮೋಹಕವಾಗಿತ್ತು. ಇದೆಲ್ಲಕ್ಕೂ ಕಳಶವಿಟ್ಟಂತೆ …

  • 1
  • 2
Stay Connected​
error: Content is protected !!