ಲಖನೌ : ಮಿಚೆಲ್ ಮಾರ್ಷ್ ಅವರ ಅರ್ಧಶತಕದಾಟ ಹಾಗೂ ಲಖನೌ ಸೂಪರ್ ಜೈಂಟ್ಸ್‌ನ ಬಿಗಿಬೌಲಿಂಗ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್ 12 ರನ್‌ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು. ಇಲ್ಲಿನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಲಖನೌ …