ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ ವಿವಿಧ ಕಡೆಗಳಲ್ಲಿ ಸಂಭವಿಸಿದ ಅವಘಡಗಳು ಮತ್ತು ಕಟ್ಟಡ ಕುಸಿತದಿಂದಾಗಿ ಈವರೆಗೆ ಒಟ್ಟು 13 ಮಂದಿ ಸಾವನ್ನಪ್ಪಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಬೈನಲ್ಲಿ …
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ ವಿವಿಧ ಕಡೆಗಳಲ್ಲಿ ಸಂಭವಿಸಿದ ಅವಘಡಗಳು ಮತ್ತು ಕಟ್ಟಡ ಕುಸಿತದಿಂದಾಗಿ ಈವರೆಗೆ ಒಟ್ಟು 13 ಮಂದಿ ಸಾವನ್ನಪ್ಪಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಬೈನಲ್ಲಿ …
ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಹಲವೆಡೆ ಮರಗಳು ಉರುಳಿಬಿದ್ದಿದ್ದು, ಕೆಲವು ಪ್ರದೇಶಗಳಲ್ಲಿ ಗೋಡೆ ಕುಸಿತದ ಘಟನೆಗಳು ಕೂಡ ವರದಿಯಾಗಿವೆ. ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ …
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ ಭಾರೀ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ನಗರದಾದ್ಯಂತ ನೀರು ಸಂರಕ್ಷಿಸುವ ಸಲುವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ …
ಮುಂಬೈ: ನಿಮ್ಮ ಧರ್ಮ ಯಾವುದು ಎಂದು ಕೇಳಿ ಇಬ್ಬರು ಭದ್ರತಾ ಸಿಬ್ಬಂದಿಗಳಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ನಡೆದಿದೆ. ಇಲ್ಲಿನ ಮೀರಾ ರಸ್ತೆ ಪೂರ್ವದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಭದ್ರತಾ ಸಿಬ್ಬಂದಿಗಳಾದ ರಾಜ್‍ಕುಮಾರ್ ಮಿಶ್ರಾ …
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್ ಅವರ ವಯಸ್ಸು ಹಾಗೂ ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. …
ಮುಂಬೈ: ಭಾರತೀಯ ಚಿತ್ರರಂಗದ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಆಶಾ ಭೋಸ್ಲೆ ಅವರು ಬಹು ಅಂಗಾಂಗ ವೈಫಲ್ಯದಿಂದಾಗಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ. ಖ್ಯಾತ ಗಾಯಕಿಯನ್ನು ಕಳೆದುಕೊಂಡು ಭಾರತೀಯ ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿದೆ. ಆಶಾ ಭೋಸ್ಲೆ …
ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ ಶನಿವಾರ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ನಿನ್ನೆ (ಏಪ್ರಿಲ್ 11) …
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು ದಾಟಿ ಸುರಕ್ಷಿತವಾಗಿ ಬಂದಿದೆ. ಈ ಕುರಿತು ನವಿ ಮುಂಬೈನ ಜವಾಹರ್‌ಲಾಲ್ ನೆಹರು ಬಂದರು ಪ್ರಾಧಿಕಾರ ತಿಳಿಸಿದ್ದು, ಈ ಬೆಳವಣಿಗೆಯನ್ನು ಗಮನಾರ್ಹ …
ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹತ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25 ವರ್ಷಗಳಿಂದ ಪಾಲಿಕೆಯನ್ನು ಆಳುತ್ತಿದ್ದ ಶಿವಸೇನೆಯ ಕೈಯಿಂದ ಮೇಯರ್ ಪಟ್ಟ ಇದೀಗ ಬಿಜೆಪಿಯ ಪಾಲಾಗಿದೆ. ಬಿಜೆಪಿ ರಿತುತಾವ್ಡೆ ಅವರು ಮುಂಬೈನ್ ನೂತನ …
ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್‌ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ರಾಜ್ಯದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶನಿವಾರ ಸಂಜೆ 5 ಗಂಟೆಗೆ ಮುಂಬೈನ ರಾಜಭವನದಲ್ಲಿ ನಡೆದ …