mumbai

ವಿಶ್ವಕಪ್‌ ವಿಜಯೋತ್ಸವ: ತೆರೆದ ವಾಹನದಲ್ಲಿ 9 ಕಿಮೀ ಮೆರವಣಿಗೆ ಹೊರಟ ರೋಹಿತ್‌ ಅಂಡ್‌ ಟೀಂ

ಮುಂಬೈ: ಅಮೇರಿಕಾ ಹಾಗೂ ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ ಗೆದ್ದು ಟ್ರೋಫಿ ಮುಡಿಗೇರಿಸಿಕೊಂಡಿದೆ. ಫೈನಲ್‌ ಪಂದ್ಯದಲ್ಲಿ ಚೋಕರ್ಸ್‌…

2 years ago

ಮುಂಬೈನ ಜ್ಯುವೆಲರಿ ಮಳಿಗೆ ಮೇಲೆ ಐಟಿ ದಾಳಿ: 26 ಕೋಟಿ ವಶ

ಮುಂಬೈ: ನಾಸಿನ್‌ನಲ್ಲಿರುವ ಪ್ರಸಿದ್ದ ಜ್ಯುವೆಲರಿ ಮಳಿಗೆ ಮೇಲೆ ಇಂದು(ಭಾನುವಾರ, ಮೇ.26) ಐಟಿ (ಆದಾಯ ತೆರಿಗೆ) ಇಲಾಖೆ ದಾಳಿ ಮಾಡಿದ್ದು, 26 ಕೋಟಿ ವಶ ವಶಪಡಿಸಿಕೊಂಡಿದೆ. ಅಕ್ರಮ ವಹಿವಾಟು…

2 years ago

ಸಲ್ಮಾನ್‌ ಖಾನ್‌ ಮನೆ ಮೇಲೆ ಗುಂಡಿನ ದಾಳಿ : ಇಬ್ಬರು ಆರೋಪಿಗಳ ಬಂಧನ !

ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಪೊಲೀಸರಿಗೆ ಉತ್ತಮ ಯಶಸ್ಸು ಸಿಕ್ಕಿದೆ. ಇಬ್ಬರೂ ಶೂಟರ್ ಗಳನ್ನು…

2 years ago

ಬಾಲಿವುಡ್‌ ಭಾಯ್‌ ಜಾನ್‌ ಮನೆ ಮುಂಭಾಗ ಗುಂಡಿನ ದಾಳಿ !

ಮುಂಬೈ : ಮುಂಜಾನೆ 5ಗಂಟೆ  ಸುಮಾರಿಗೆ ಬಾಂದ್ರಾದಲ್ಲಿರುವ ಬಾಲಿವುಡ್‌ ಬಾಯ್‌ಜಾನ್‌ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ನಿವಾಸದ ಹೊರಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ನಾಲ್ಕು ಸುತ್ತು ಗುಂಡು…

2 years ago

ಏಷ್ಯಾದ ಕುಬೇರರ ನಗರವಾಗಿ ಹೊರಹೊಮ್ಮಿದ ಮುಂಬೈ: ಕಾರಣ ಗೊತ್ತಾ?

ಮುಂಬೈ: ಭಾರತದ ವಾಣಿಜ್ಯ ನಗರಿ ಮುಂಬೈಗೆ ಮತ್ತೊಂದು ಗರಿ ಸೇರಿದ್ದು, ಮುಂಬೈ ಈಗ ಏಷ್ಯಾದ ಕುಬೇರರ ನಗರ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಕಡಿಮೆ ವಿಸ್ತೀರ್ಣದಲ್ಲಿ ಹೆಚ್ಚು ಶತಕೋಟ್ಯಾಧಿಪತಿಗಳನ್ನು…

2 years ago

Ranji Trophy: 42ನೇ ಬಾರಿಗೆ ರಣಜಿ ಟ್ರೋಫಿ ಮುಡಿಗೇರಿಸಿಕೊಂಡ ಮುಂಬೈ

ಮುಂಬೈ: ಅಜಿಂಕ್ಯ ರಹಾನೆ ನಾಯಕತ್ವದ ಮುಂಬೈ ತಂಡವು ವಿದರ್ಭ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಮುಂಬೈ 169 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿತು. ಆ ಮೂಲಕ…

2 years ago

ಮುಂಬೈ: 40 ಕೋಟಿ ರೂ. ಮೌಲ್ಯದ ಕೊಕೇನ್ ವಶ

ಮುಂಬೈ: ಮುಂಬೈ ವಿಮಾನ ನಿಲ್ದಾಣದಲ್ಲಿ ಇಂದು (ಶುಕ್ರವಾರ) ಸುಮಾರು 40 ಕೋಟಿ ರೂ. ಮೌಲ್ಯದ ಕೊಕೇನ್​ ಸಾಗಿಸುತ್ತಿದ್ದ ಥೈಲ್ಯಾಂಡ್‌​ ಮಹಿಳೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

2 years ago

ʼಮಹಾಭಾರತʼದ ʼಶಕುನಿ ಮಾಮಾʼ ಖ್ಯಾತಿಯ ನಟ ಗುಫಿ ಪೈಂಟಲ್ ನಿಧನ

ಮುಂಬೈ: ʼಮಹಾಭಾರತʼದಲ್ಲಿ ಧಾರಾವಾಹಿಯಲ್ಲಿ ʼಶಕುನಿ ಮಾಮಾʼನ ಪಾತ್ರದಲ್ಲಿ ಮಿಂಚಿದ್ದ ನಟ ಗುಫಿ ಪೈಂಟಲ್ (79) ಸೋಮವಾರ (ಜೂ.5 ರಂದು) ಮುಂಜಾನೆ ಮುಂಬಯಿಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ಅನಾರೋಗ್ಯದಿಂದ…

3 years ago

ಟ್ರಾಫಿಕ್‌ನಲ್ಲಿ ಸಿಲುಕಿದ್ದ ಅಮಿತಾಭ್‌ರನ್ನು ಬೈಕ್‌ ನಲ್ಲಿ ಡ್ರಾಪ್‌ ಕೊಟ್ಟ ಅಭಿಮಾನಿ

ಮುಂಬೈ: ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಅವರಿಗೆ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಅಭಿಮಾನಿಗಳೊಂದಿಗೆ ಬಿಗ್‌ ಬಿ ಸದಾ ಆತ್ಮೀಯವಾಗಿ ಕ್ಷಣವನ್ನು ಕಳೆಯುತ್ತಾರೆ. ಆಗಾಗ ತಮ್ಮ ನಿವಾಸದ ಮುಂದೆ…

3 years ago

ಕರ್ನಾಟಕದ ಮಾದರಿಯನ್ನು ಇತರ ರಾಜ್ಯಗಳಲ್ಲೂ ಅಳವಡಿಸಿಕೊಳ್ಳಬೇಕು : ಶರದ್ ಪವಾರ್

ಮುಂಬೈ : ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಅನ್ಯ ರಾಜ್ಯಗಳ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ರಾಷ್ಟ್ರ ಮಟ್ಟದ ಚುನಾವಣೆಯಲ್ಲೂ ಪ್ರಭಾವ ಬೀರಬಹುದು ಎಂಬ…

3 years ago