Mysore
30
broken clouds

Social Media

ಗುರುವಾರ, 23 ಜುಲೈ 2026
Light
Dark

mumbai

Homemumbai

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ಗೆ ಚೂರಿ ಇರಿತ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಶುಕ್ರವಾರ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆ ನಡೆದ 30 ಗಂಟೆಯ ಬಳಿಕ ಆರೋಪಿಯನ್ನು ಬಂಧಿಸಿದ್ದು, ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ದಾಳಿ ಮಾಡಿದರ ಹಿಂದಿನ ಉದ್ದೇಶವೇನು? ಸೈಫ್‌ …

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ಬಾಂದ್ರಾದಲ್ಲಿ ಸೈಫ್‌ ಅಲಿ ಖಾನ್‌ ಮೇಲೆ ತಡರಾತ್ರಿ 2 ಗಂಟೆಯ ಸಮಯದಲ್ಲಿ ದಾಳಿ ನಡೆದಿದೆ. ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ …

ಮುಂಬೈ: ಮುಂಬೈ ಕರಾವಳಿಯಲ್ಲಿರುವ ಪ್ರಸಿದ್ಧ ಎಲಿಫೆಂಟಾ ಗುಹೆಗಳನ್ನು ನೋಡಲು ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕರು ಹಡಗು ಸಮುದ್ರದಲ್ಲಿ ಮಗುಚಿ ಬಿದ್ದಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಹಡಗುನಲ್ಲಿದ್ದ ಕೆಲವರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನೀಲಕಮಲ್‌ ಹೆಸರಿನ ದೋಣಿ ಗೇಟ್‌ವೇ …

ಮುಂಬೈ: ನವೆಂಬರ್.‌15ರಿಂದ ಡಿಸೆಂಬರ್.‌31ರವರೆಗೆ ಭಾರತ ಮತ್ತು ಅಮೇರಿಕಾ ನಡುವೆ ಸಂಚರಿಸುವ 60 ವಿಮಾನಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ಈ ಬಗ್ಗೆ ಏರ್‌ ಇಂಡಿಯಾ ಕಂಪನಿಯು ಮಾಹಿತಿ ನೀಡಿದ್ದು, ಚಿಕಾಗೊ, ವಾಷಿಂಗ್ಟನ್‌, ನ್ಯೂಯಾರ್ಕ್‌ ಸೇರಿದಂತೆ ಇತರೆ ನಗರಗಳ ನಡುವೆ ಸಂಚರಿಸುತ್ತಿದ್ದ ವಿಮಾನಗಳ ಸಂಚಾರ ರದ್ದಾಗಿದೆ. …

ಮುಂಬೈ: ಎನ್‌ಸಿಪಿ ಅಜಿತ್‌ ಪವಾರ್‌ ಬಣದ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮುಂಬೈನ ಬಾಂದ್ರಾದ ಪೂರ್ವ ವಲಯದ ನಿರ್ಮಲ್‌ ನಗರದಲ್ಲಿ ಈ ಘಟನೆ ನಡೆದಿದೆ. ಬಾಬಾ ಸಿದ್ಧಿಕಿ ಅವರು, ಮನೆಯಿಂದ …

ಸೇತುವೆಯಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ಕಾರು ಚಾಲಕ ಮತ್ತು ಪೊಲೀಸರು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಮಹಿಳೆಯನ್ನು ರೀಮಾ ಮುಖೇಶ್ ಪಟೇಲ್(56) ಎಂದು ಗುರುತಿಸಲಾಗಿದ್ದು, ಇವರು ಅಟಲ್ ಸೇತು ಎಂದೂ ಕರೆಯಲ್ಪಡುವ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‍ನಿಂದ …

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು ಮಂಗಳವಾರವು ಮುಂಬೈನ ಹಲವು ಪ್ರದೇಶಗಳಲ್ಲಿ ಮಂಗಳವಾರವೂ (ಜುಲೈ. 9) ಮುಂದುವರೆದಿದ್ದು, ಈ ಹಿನ್ನೆಲೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಮುಂಬೈನಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂದಿನ …

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಸಂಪೂರ್ಣ ಮುಳುಗಿ ಹೋಗಿವೆ. ಮುಂಬೈನ ಲೋಕಲ್‌ ಟ್ರೈನ್‌ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಮಹಾಮಳೆಗೆ ವಾಣಿಜ್ಯ ನಗರಿ ಮುಂಬೈ ಮುಳುಗಿದ್ದು, ವರ್ಲಿ, ಥಾಣೆ ಸೇರಿದಂತೆ ಹಲವು ಪ್ರದೇಶಗಳಿಗೆ ಜಲದಿಗ್ಬಂಧನ ಹಾಕಲಾಗಿದೆ. ಭಾರೀ ಮಳೆಯಿಂದ …

ಮುಂಬೈ: ಅಮೇರಿಕಾ ಹಾಗೂ ವೆಸ್ಟ್‌ ಇಂಡೀಸ್‌ ಸಹಭಾಗಿತ್ವದಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಟೀಂ ಇಂಡಿಯಾ ಗೆದ್ದು ಟ್ರೋಫಿ ಮುಡಿಗೇರಿಸಿಕೊಂಡಿದೆ. ಫೈನಲ್‌ ಪಂದ್ಯದಲ್ಲಿ ಚೋಕರ್ಸ್‌ ಸೌಥ್‌ ಆಫ್ರಿಕಾ ತಂಡವನ್ನು ಮಣಿಸಿ 7ರನ್‌ ಗಳ ಅಂತರದಿಂದ ವಿಶ್ವಕಪ್‌ ಫೈನಲ್‌ನಲ್ಲಿ ಗೆಲುವು …

ಮುಂಬೈ: ನಾಸಿನ್‌ನಲ್ಲಿರುವ ಪ್ರಸಿದ್ದ ಜ್ಯುವೆಲರಿ ಮಳಿಗೆ ಮೇಲೆ ಇಂದು(ಭಾನುವಾರ, ಮೇ.26) ಐಟಿ (ಆದಾಯ ತೆರಿಗೆ) ಇಲಾಖೆ ದಾಳಿ ಮಾಡಿದ್ದು, 26 ಕೋಟಿ ವಶ ವಶಪಡಿಸಿಕೊಂಡಿದೆ. ಅಕ್ರಮ ವಹಿವಾಟು ನಡೆಸಿದ ಆರೋಪ ಕಂಡುಬಂದ ಹಿನ್ನಲೆ ಸುರಾನಾ ಜ್ಯುವೆಲರ್ಸ್‌ ಮೇಲೆ ಐಟಿ ದಾಳಿ ಮಾಡಿದ್ದು, …

Stay Connected​
error: Content is protected !!