ಎಚ್.ಡಿ.ಕೋಟೆ: ಪುರಸಭೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಕೋಟ್ಯಂತರ ರೂ. ಅನುದಾನದ ಕೆಲಸ ಕಾರ್ಯಗಳು ನಡೆಯದೆ ಮತ್ತು ಮೂಲಸೌಕರ್ಯಗಳು ದೊರೆಯುತ್ತಿಲ್ಲ ಎಂದು ಆರೋಪಿಸಿ ಪುರಸಭಾ ಸದಸ್ಯ ಮಿಲ್ ನಾಗರಾಜು ಪಟ್ಟಣದಲ್ಲಿ ಅರೆ ಬೆತ್ತಲೆ ಪ್ರತಿಭಟನೆ ನಡೆಸಿದರು. ಪುರಸಭೆ ಕಚೇರಿಯ ಮುಂಭಾಗದಲ್ಲಿ ಕುಳಿತು, ಚರಂಡಿ ತ್ಯಾಜ್ಯವನ್ನು …

