ಬೆಂಗಳೂರು: ಶಾಸಕ ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿ ಮಂತ್ರಿಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ ಎಂದು ಅತ್ಯಾಚಾರ ದೂರು ನೀಡಿರುವ ಸಂತ್ರಸ್ಥೆ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಇಂದು (ಅಕ್ಟೋಬರ್.9) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸರ್ಕಾರದಿಂದ ಭದ್ರತೆ ಕೊಟ್ಟರೆ ನಾನು ಮಾಜಿ …