ಬೆಂಗಳೂರು: ಕೆ.ಎಚ್.ಮುನಿಯಪ್ಪ ಮುಖ್ಯಮಂತ್ರಿ ಆದರೆ ನಾನು ಸಂತೋಷ ಪಡುತ್ತೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಮುನಿಯಪ್ಪ ಹಿರಿಯರಿದ್ದಾರೆ. ಅವರು ಸಮರ್ಥರು. ತುಳಿತಕ್ಕೆ ಒಳಗಾಗಿರೋ ಸಮುದಾಯದಿಂದ ಬಂದವರು. ಮುನಿಯಪ್ಪ …




