Mysore
27
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

murder

Homemurder

ಎಚ್.ಡಿ.ಕೋಟೆ: ಗಾಂಜಾ ಮತ್ತಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದೆ. ಕಲಾಂ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ತೌಹಿದ್‌ ಎಂಬಾತನೇ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಇದನ್ನು ಓದಿ : ಅಕ್ರಮ ಮದ್ಯ, ಗಾಂಜಾ, …

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ ಜರುಗಿದೆ. ಹಳೆ ತಿರುಮಕೂಡಲಿನ ವಿನೋದ್ (32) ಹತ್ಯೆಯಾದ ವ್ಯಕ್ತಿ. ದುಷ್ಕರ್ಮಿಗಳು ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿ ವಿನೋದ್ ಎಂಬುವವರನ್ನ ಹತ್ಯೆಗೈದು …

ಮೈಸೂರು : ನಗರದಲ್ಲಿ ಮತ್ತೊಂದು ಕೊಲೆ ಪ್ರಕರಣ ವರದಿಯಾಗಿದೆ. ಚಿಂದಿ ಆಯುವ ಯುವಕರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ನಡೆದ ಅಲ್ಪ ಸಮಯದಲ್ಲಿಯೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಶಶಿಕುಮಾರ್ ಅಲಿಯಾಸ್ ಕೆಂಚ ಎಂಬಾತನೇ ಕೊಲೆಗೀಡಾದವನು. …

ಬೆಂಗಳೂರು : ನೆಲಮಂಗಲದ ಗಂಗೊಂಡನಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ಭಾನುವಾರ ವ್ಯಕ್ತಿಯೊಬ್ಬರ ಸುಟ್ಟ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಯಾದಗಿರಿ ಮೂಲದ ಬಸವರಾಜು (28) ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಕರಣ ಸಂಬಂಧ ಬಸವರಾಜು ಪತ್ನಿ …

ಮಂಡ್ಯ : ಪಾಂಡವಪುರದ ಆರತಿ ಉಕ್ಕಡ ದೇವಸ್ಥಾನಕ್ಕೆ ಹೋಗುತ್ತಿದ್ದ ರಾಧಾ, ಅಪ್ಸರಾ ಮತ್ತು ಸ್ನೇಹಿತೆಯರ ಮೇಲೆ ಮೌನ ಮತ್ತು ತಂಡದವರು ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿರುವ ಬಗ್ಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಮಂಗಳಮುಖಿಯರ ಸಂಘದ ರಾಜ್ಯ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಿಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಸೂರಿನ ಶಾಂತಿನಗರದಲ್ಲಿ ಈ ಘಟನೆ ನಡೆದಿದ್ದು, 19 ವರ್ಷದ ಸೈಯದ್‌ ಸೋಫಿಯಾನ್‌ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ. ಘಟನಾ ಸ್ಥಳಕ್ಕೆ ಉದಯಗಿರಿ ಠಾಣೆ ಪೊಲೀಸರು ಭೇಟಿ ನೀಡಿ …

crime

ಪತ್ನಿ‌ ಹತ್ಯೆ ಮಾಡಿದ‌ ಪತಿಯ ಬಂಧನ ಮಡಿಕೇರಿ : ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ‌ ಮಾಡಿರುವ ಘಟನೆ ಕುಶಾಲನಗರ ತಾಲ್ಲೂಕಿನ ಕೊಡಗರಹಳ್ಳಿ ಸಮೀಪದ ಅಂದಗೋವೆ ಗ್ರಾಮದಲ್ಲಿ ನಡೆದಿದೆ. ಅಂದಗೋವೆ ಗ್ರಾಮದ ಖಾಸಗಿ ಎಸ್ಟೇಟ್ ‌ನ ಲೈನ್ …

ಮೈಸೂರು : ನಗರದ ಹೊರವಲಯದ ಇಲವಾಲ ಬಳಿಯ ಜಟ್ಟಿಹುಂಡಿಯಲ್ಲಿ ಪತಿಯೇ ತನ್ನ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸವಿತಾ(35) ಕೊಲೆಯಾದ ಮಹಿಳೆ. ಸವಿತಾ ಜಟ್ಟಿಹುಂಡಿ ಸಂತ ಜೋಸೆಫ್‌ ವೃದ್ಧಾಶ್ರಮದಲ್ಲಿ ಕೆಲಸ ಮಾಡುತ್ತಿದ್ದು, ಗುರುವಾರ ಆಶ್ರಮದ ಗೇಟ್‌ ಬಳಿ ಆಕೆಯ …

ಹಾಸನ: ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆಗೈದಿರುವ ದುಷ್ಕರ್ಮಿಗಳು ಶವದ ಮೇಲೆ ಸೊಪ್ಪು ಮುಚ್ಚಿ ಪರಾರಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ-ಮೈಸೂರು ಹೆದ್ದಾರಿಯ ಎಸ್.ಅಂಕನಹಳ್ಳಿ ಅರಣ್ಯ ಪ್ರದೇಶದ ಬಳಿ ಈ ಘಟನೆ ನಡೆದಿದ್ದು, ಹೊಳೆ ನರಸೀಪುರದ ಅಂಬೇಡ್ಕರ್‌ ನಗರ ನಿವಾಸಿ ಮಣಿ ಎಂಬುವವರೇ ಕೊಲೆಯಾದ …

ಬಾಲಕಿ ಅತ್ಯಾಚಾರ, ಕೊಲೆ ಆರೋಪಿ ಕಾರ್ತಿಕ್ ತಾಯಿ ಆಕ್ರೋಶದ ಮಾತು ಮೈಸೂರು: ಆತ ನನ್ನ ಮಗ ಎಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ... ಆತನ ಕಾಲಿಗೆ ಗುಂಡು ಹೊಡೆಯುವ ಬದಲಾಗಿ ಆತ ಸಾಯುವಂತಹ ಜಾಗಕ್ಕೆ ಗುಂಡು ಹೊಡೆಯಬೇಕಿತ್ತು... ಇದು ಬಾಲಕಿಯ ಮೇಲೆ ಅತ್ಯಾಚಾರ …

Stay Connected​
error: Content is protected !!