Mysore
24
overcast clouds

Social Media

ಭಾನುವಾರ, 14 ಜೂನ್ 2026
Light
Dark

murder case

Homemurder case
Vinay Kulkarni

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮೇ.26ಕ್ಕೆ ಮುಂದೂಡಿಕೆ ಮಾಡಿದೆ. ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಬೆಂಗಳೂರಿನ …

Vinay Kulkarni

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನೆಸಿ ಹೈಕೋರ್ಟ್‍ಗೆ ಮೊರೆ ಹೋಗಿದ್ದಾರೆ. ವಿನಯ್ ಕುಲಕರ್ಣಿ ಮಾತ್ರವಲ್ಲದೆ ಈ ಪ್ರಕರಣದಲ್ಲಿ …

ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಮಗನ ಕಾಟವನ್ನು ಸಹಿಸಲಾರದೆ ತಾಯಿಯೇ ಆತನನ್ನು ಹತ್ಯೆಗೈದಿರುವ ವಿಷಯ ಬೆಳಕಿಗೆ ಬಂದಿದೆ. ಇದೀಗ ಮೃತ ವ್ಯಕ್ತಿಯ ತಾಯಿಯನ್ನು ವಜರ್‌ಬಾದ್‌ …

Vinay Kulkarni

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್‌ ಕುಲಕರ್ಣಿಗೆ ಕೋರ್ಟ್‌ಗೆ ಬಿಗ್‌ ಶಾಕ್‌ ನೀಡಿದೆ. ವಿನಯ್‌ ಕುಲಕರ್ಣಿ …

Vinay Kulkarni

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಏಪ್ರಿಲ್.‌15ಕ್ಕೆ ಮುಂದೂಡಿಕೆಯಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣ ವಿಚಾರಣೆ ನಡೆಸಿ ಇಂದೇ ಆದೇಶ ಪ್ರಕಟಿಸುವುದಾಗಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿದಂತೆ …

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಪರಿಣಾಮ ಬೈರತಿ ಬಸವರಾಜು …

Byrathi Basavaraj

ನವದೆಹಲಿ: ರೌಡಿಶೀಟರ್‌ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ ವಜಾಗೊಳಿಸಿದೆ. ನಿರೀಕ್ಷಣಾ ಜಾಮೀನು ಕೋರಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದ್ದು, ನಿಯಮಿತ ಜಾಮೀನಿಗೆ ಅರ್ಜಿ ಹಾಕಿ …

Byrathi Basavaraj

ಬೆಂಗಳೂರು: ಕೆ.ಆರ್.ಪುರಂ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್‌ ಅವರಿಗೆ ಕಾನೂನು ಸಂಕಷ್ಟ ಮತ್ತಷ್ಟು ಬಿಗಿಯಾಗಿದೆ. ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿ ಆದೇಶಿಸಿದೆ. ನ್ಯಾಯಮೂರ್ತಿ ಸುನಿಲ್‌ ದತ್‌ …

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಗರದ ಗೌಸಿಯಾನಗರದ ನಿವಾಸಿ ಶಹಬಾಜ್(26) ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೌಸಿಯಾನಗರದ …

biklu shivu murder case

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದ್ದು, ಯಾವುದೇ ಕ್ಷಣದಲ್ಲಿ ಶಾಸಕರನ್ನು ಬಂಧಿಸುವ ಸಾಧ್ಯತೆಯಿದೆ. ಈಗಾಗಲೇ ಭೈರತಿ ಬಸವರಾಜುಗಾಗಿ …

Stay Connected​
error: Content is protected !!