Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

murder case

Homemurder case

ಬೆಂಗಳೂರು : ದರ್ಶನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಪಿಪಿ ಬದಲಾವಣೆ ಮಾಡಿದರು ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಪೊಲೀಸ್‌ ಅಧಿಕಾರಿಗಳು ಧಕ್ಷತೆಯಿಂದಲೇ ಕಾರ್ಯ ನಿರ್ವಹಿಸುತ್ತಾರೆ. ನಾನಾಗಲಿ ಮುಖ್ಯಮಂತ್ರಿಗಳಾಗಲಿ ಲೀಗಲ್‌ ಅಡ್ವೈಸ್‌ ಪಡೆದ ಬಳಿಕವೇ …

ಬೆಂಗಳೂರು : ನಟ ದರ್ಶನ ಪರ ನಿಂತವರಿಗೂ ಇದೀಗ ಸಂಕಷ್ಟ ಎದುರಾಗಿದೆ. ಇವತ್ತಿನವರೆಗೆ ಒಂದು ಲೆಕ್ಕಾ ಆದರೆ ನಾಳೆಯಿಂದ ಇನ್ನೊಂದು ಲೆಕ್ಕ. ದರ್ಶನ್‌ ಅಭಿಮಾನಿಗಳ ಹೆಸರಿನಲ್ಲಿ ಬಾಯಿಗೆ ಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ಬಾಯಿ ಹರಿಬಿಡುತ್ತಿರುವವರ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. …

ಬೆಂಗಳೂರು : ಪೊಲೀಸ್‌ ಭಾಷೆಯಲ್ಲೆ ದರ್ಶನ್‌ ಹಾಗೂ ಪವಿತ್ರಾ ಗೌಡಳನ್ನು ಪೊಲೀಸರು ವಿಚಾರಣೆ ಮಾಡಲಾಗುತ್ತಿದೆ. ಮಲ್ಲಿಕಾರ್ಜುನ ಸ್ವಾಮಿ ಪ್ರಕರ್ಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಪವಿತ್ರಾಗೌಡರನ್ನು ವಿಚಾರಣೆ ಮಾಡಲಾಗುತ್ತದೆ. ಆದರೆ ವಿಚಾರಣೆ ವೇಳೆ ಸಹಕರಿಸದ ಕಾರಣ ಅಧಿಕಾರಗಳು ಪೊಲೀಸ್‌ ಭಾಷೆ ಬಳಸಿ …

ಬೆಂಗಳೂರು : ಚಿತ್ರದುರ್ಗ ಮೂಲದ ವ್ಯಕ್ತಿ ರೇಣುಕಾಸ್ವಾಮಿ ಕೊಲೆ ಪ್ರಕರಣನದಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರನ್ನು ಆರೋಪಿ ನಂ2 ಎಂದು ಪರಿಗಣಿಸಿ ಪೊಲೀಸರು ಬಂಧಿಸಿದ್ದಾರೆ. ಬಂಧನದ ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ನಂತರ ಇದೀಗ ದರ್ಶನ್‌ ಸೇರಿ 13ಮಂದಿ ಆರೋಪಿಗಳನ್ನು …

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಶೆಡ್‌ನ ಒಳಗೆ ನಡೆದದ್ದು ಎಲ್ಲವೂ ರೆಕಾರ್ಡ್‌ ಆಗಿರುತ್ತದೆ ಎಂದು ಶೆಡ್‌ ಮಾಲೀಕರಾದ ಜಯಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಅವರನ್ನು ಕೋಡಿಹಾಕಿದ್ದ ಶೆಡ್‌ ಸುತ್ತ ಚಿಚಿ ಕ್ಯಾಮೆರಾ ಇದೆ ಎಲ್ಲವೂ ರೆಕಾರ್ಡ್‌ …

ಬೆಂಗಳೂರು : ನಟ ದರ್ಶನ್‌ಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಯಾವುದೇ ಪ್ರಭಾವಿ ರಾಜಕಾರಣಿಗಳ ಹೆಸರು ಕೇಳಿ ಬಂದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಪ್ರಕಾರ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ ಎಂದರು. ನಟ ದರ್ಶನ್‌ಗಾಗಲಿ, …

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಅಂಬಿಗೇರ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬರ್ಬರವಾಗಿ ಹತ್ಯೆ ಮಾಡಿರುವ ಆರೋಪಿಯನ್ನು ಸಿಐಡಿ ಕಸ್ಟಡಿಗೆ ವಹಿಸಿ ನ್ಯಾಯಮೂರ್ತಿ ನಾಗೇಶ್‌ ನಾಯ್ಕ್‌ ಅವರು ಆದೇಶ ಹೊರಡಿಸಿದ್ದಾರೆ. ಅಂಜಲಿ ಹತ್ಯೆಯಾದ ಕೆಲವೇ ದಿನಗಳಲ್ಲಿ ಆರೋಪಿ ವಿಶ್ವ ಅಲಿಯಾಸ್‌ ಗಿರೀಶ್‌ …

ಮೈಸೂರು : ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ(37 ವ) ಕೊಲೆ ಪ್ರಕರಣದ ತನಿಖೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ ಈಗಷ್ಟೇ ಮಾಹಿತಿ ತಿಳಿಯಿತು. ಅವರು ಬೆಂಗಳೂರಿನಲ್ಲಿ …

ಕೋಲಾರ : ಕಾಂಗ್ರೆಸ್ ಮುಖಂಡ, ಕೋಲಾರ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀನಿವಾಸ್ ಹತ್ಯೆ ನಡೆದ ಕೆಲವೇ ಗಂಟೆಗಳಲ್ಲಿ ಕೋಲಾರ ಪೊಲೀಸರು ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀಸಾಗರ ಬಳಿ ಆರು ಮಂದಿಯನ್ನು ಬಂಧಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ …

ನವದೆಹಲಿ : ಇಂಡಿಯಾ ಟುಡೇ ಮಹಿಳಾ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದ ಎಲ್ಲಾ ಐವರು ಆರೋಪಿಗಳನ್ನು ದೆಹಲಿಯ ಸಾಕೇತ್ ಕೋರ್ಟ್ ದೋಷಿ ಎಂದು ಘೋಷಿಸಿದೆ. ಅಕ್ಟೋಬರ್ 26ರಂದು ಎಲ್ಲಾ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಘೋಷಣೆಯಾಗಲಿದೆ. 2008ರ ಸೆಪ್ಟೆಂಬರ್ 30ರಂದು ಅಂದರೆ 15 …

Stay Connected​