Mysore
31
scattered clouds

Social Media

ಗುರುವಾರ, 12 ಮಾರ್ಚ್ 2026
Light
Dark

murder case

Homemurder case

ಮೈಸೂರು : ಅಪ್ರಾಪ್ತ ಬಾಲಕಿ ರೇಪ್ ಅಂಡ್ ಮರ್ಡರ್ ಪ್ರಕರಣ ವಿಚಾರಕ್ಕೆ ಸಂಬಧಪಟ್ಟಂತೆ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಕೆಲ ವಿಚಾರಗಳನ್ನು ತಿಳಿಸಿದ್ದಾರೆ. ನಿನ್ನೆ ನಜರಾಬಾದ್ ಲಿಮಿಟ್ ಅಲ್ಲಿ ಅಪ್ರಾಪ್ತ ಬಾಲಕಿ ರೇಪ್ ಅಂಡ್ …

ಮೈಸೂರು : ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಯ ಕಾಲಿಗೆ ಗುಂಡಿಕ್ಕಿ ಆತನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಅಲೆಮಾರಿ ಸಮುದಾಯದ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ಎಸಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾರ್ತಿಕ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಮೊನ್ನೆ ಮೊನ್ನೆ ತಾನೆ ಮೃತ ರೌಡಿಶೀಟರ್‌ ಸಹಚರನನ್ನು ಹಾಡಹಗಲೇ ಕೊಚ್ಚಿ ಕೊಲೆ ಮಾಡಲಾಗಿತ್ತು. ಇದೀಗ ಈ ಘಟನೆ ಮಾಸುವ ಮುನ್ನವೇ ಇನ್ನೊಂದು ಕೊಲೆ ನಡೆದಿದ್ದು, ಮೈಸೂರಲ್ಲಿ ಬೆಚ್ಚಿ ಬೀಳಿಸಿದೆ. 10 ವರ್ಷದ ಬಾಲಕಿ ಮೇಲೆ …

ಮೈಸೂರು : ನಿನ್ನೆ(ಅ.7) ಮಧ್ಯಾಹ್ನ ವೆಂಕಟೇಶ್‌ ಆಲಿಯಾಸ್‌ ಗಿಲ್ಕಿ ವೆಂಕಟೇಶ್‌ನ ಬರ್ಬರ ಕೊಲೆಯಾಗಿತ್ತು. ಕೊಲೆಗೆ ಡಾನ್ ಪಟ್ಟಕ್ಕಾಗಿ ಶುರುವಾದ ಪೈಪೋಟಿಯೆ ಕಾರಣ ಅನ್ನೋದು ಈಗ ಸ್ಪಷ್ಟವಾಗುತ್ತಿದ್ದು, ಅಲ್ಲದೇ ಆರೋಪಿಗಳೇ ಪೊಲೀಸರಿಗೆ ಶರಣಾಗಿರೋದು ಅಚ್ಚರಿಯೂ ಆಗಿದೆ. ನಿನ್ನೆ ಮಧ್ಯಾಹ್ನ ಆಟೋ ಮತ್ತು ದ್ವಿಚಕ್ರ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಇತರೆ ಸೌಲಭ್ಯ ನೀಡದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆದಿದೆ. 57ನೇ ಸಿವಿಲ್‌ ಕೋರ್ಟ್‌ ವಿಚಾರಣೆ ನಡೆಸಿದ್ದು, ವಾದ-ಪ್ರತಿವಾದ …

bhairati basavaraj (1)

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದ್ದು, ಬಂಧನದ ಅಗತ್ಯವಿದೆ ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಂಧನದಿಂದ ರಕ್ಷಣೆ ನೀಡಿದ್ದ ಆದೇಶದ ತೆರವಿಗೆ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ವಿಚಾರಣೆ ವೇಳೆ …

Father-in-law murdered by son-in-law: Wife and aunt-in-law arrested for aiding the murder.

ಮೈಸೂರು: ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ತಲೆ ಮೇಲೆ ಕಲ್ಲುಚಪ್ಪಡಿ ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಮೈಸೂರಿನ ಹಳೆ ಕೆಸರೆಯಲ್ಲಿ ನಡೆದಿದೆ. ನವೀನ್‌ ಕುಮಾರ್‌ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ಚಂದ್ರಶೇಖರ್‌ ಹಾಗೂ ಭರತ್‌ ಎಂಬುವವರ ವಿರುದ್ಧ ಎನ್.ಆರ್.‌ಪೊಲೀಸ್‌ ಠಾಣೆಯಲ್ಲಿ ಪ್ರಕರಣ …

vijaylakshmi ( darshan wife )

ಬೆಂಗಳೂರು: ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ 3 ಲಕ್ಷ ನಗದು ಕಳ್ಳತನವಾಗಿದ್ದು, ದೂರು ದಾಖಲಾಗಿದೆ. ನಟ ದರ್ಶನ್‌ ಮ್ಯಾನೇಜರ್‌ ನಾಗರಾಜ್‌ ಅವರು ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ. ದುಷ್ಕರ್ಮಿಗಳು 3 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್‌ ಆಗಿದ್ದಾರೆ. …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರವೇ ಗತಿಯಾಗಿದ್ದು, ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯ ನಿರಾಕರಿಸಿದೆ. ಈ ಕುರಿತು ಬೆಂಗಳೂರಿನ 57ನೇ ಸಿಸಿಎಚ್‌ ನ್ಯಾಯಾಲಯ ಆದೇಶ ಹೊರಡಿಸಿದ್ದು, ಸದ್ಯಕ್ಕೆ ಬಳ್ಳಾರಿಗೆ ವರ್ಗಾಯಿಸಲು ಸಕಾರಣಗಳಿಲ್ಲ. …

darshan (2)

ಬೆಂಗಳೂರು: ದಯವಿಟ್ಟು ನನಗೆ ವಿಷ ಕೊಡಿ ಎಂದು ನಟ ದರ್ಶನ್‌ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಜೈಲಿನಲ್ಲಿ ನಿತ್ಯ ನರಕ ದರ್ಶನ ಆಗುತ್ತಿದೆ. ಒಂದು ಮನವಿ ಇದೆ. ಬಿಸಿಲು ನೋಡಿ ಒಂದು ತಿಂಗಳಾಯಿತು. ದಯವಿಟ್ಟು ನನಗೆ ಸ್ವಲ್ಪ ವಿಷ ಕೊಡಿ ಎಂದು ಕೋರ್ಟ್‌ಗೆ …

Stay Connected​
error: Content is protected !!