ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರರನ್ನು 64ನೇ ಸೆಷನ್ಸ್ ನ್ಯಾಯಾಲಯ ವಿಚಾರಣೆ ನಡೆಸಿದೆ. ಆದರೆ ಇಂದು ಆರೋಪಿಗಳಾದ ವಿನಯ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ಮುಂದಿನ ವಿಚಾರಣೆಯನ್ನು …










