Mysore
19
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

murder case

Homemurder case

ಕುಶಾಲನಗರ: ನಾಪತ್ತೆಯಾದ ವ್ಯಕ್ತಿ ಕೊಲೆಯಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಮ್ (44), ಕಿರಣ್ ಪತ್ನಿ ಸಂಗೀತ (35) ಹಾಗೂ ಚೌಡ್ಲು ಗ್ರಾಮದ ಪಿ.ಎಮ್ ಗಣಪತಿ (43) ಎಂಬುವವರೇ …

ಮೈಸೂರು: ರೌಡಿಶೀಟರ್‌ ಕಾರ್ತಿಕ್‌ ಕೊಲೆ ವಿಚಾರವಾಗಿ ಪ್ರಚೋದನಾತ್ಮಕ ಪೋಸ್ಟ್‌ ಹಾಕಿದ್ದ ಆರು ಮಂದಿ ವಿರುದ್ಧ ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮೇ.5ರಂದು ರೌಡಿಶೀಟರ್ ಕಾರ್ತಿಕ್‌ ಎಂಬಾತನನ್ನು ದುಷ್ಕರ್ಮಿಗಳು ಭೀಕರ ಹತ್ಯೆ ಮಾಡಿದ್ದರು. ಕೊಲೆ ವಿಚಾರವಾಗಿ ಆರು ಮಂದಿ ಕಿಡಿಗೇಡಿಗಳು ಸಾಮಾಜಿಕ …

ranukaswamy murder case Bail cancelled

ನವದೆಹಲಿ: ಚತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಜಾಮೀನು ರದ್ದು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಮೇ.14ಕ್ಕೆ ಮುಂದೂಡಿಕೆ ಮಾಡಿದೆ. ಇಂದು ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್‌ ಜಾಮೀನು ರದ್ದು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ …

murder in mysuru

ಮೈಸೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಪ್ರಿಯಕರನ ಜೊತೆಗೂಡಿ ಪತ್ನಿಯೇ ಕೊಲೆ ಮಾಡಿರುವ ಘಟನೆ ಮೈಸೂರಿನ ಕೆ.ಆರ್.ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಮ್ಮದ್‌ ಶಫಿ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದು, ಪತ್ನಿ ಶಬ್ರಿನ್‌ ತಾಜ್‌, ಪ್ರಿಯಕರ ಅನ್ವರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 12 …

ಮೈಸೂರು: ಬೆಟ್ಟದ ಪುರದ ಮಲ್ಲಿಗೆ ಕೊಲೆ ಪ್ರಕರಣಕ್ಕೆ (Mallige Murder Case) ಸಂಬಂದಿಸಿದ ಇಂದು ನ್ಯಾಯಾಲಯ ನೀಡಿದ ತೀರ್ಪುಗೆ ಆರೋಪಿ ಸ್ಥಾನದಲ್ಲಿದ್ದ ಸುರೇಶನ ತಂದೆ ಗಾಂಧಿ ಸಂತಸ ಪಟ್ಟಿದ್ದಾರೆ. ಈ ಬಗ್ಗೆ ಮೈಸೂರಿನ ನ್ಯಾಯಾಲಯದ ಮುಂಭಾಗ ಮಾಧ್ಯಮಗಳೊಂದಿಗೆ ಮಾತನಾಡಿ, ಮಗನ ಮೇಲಿದ್ದ …

Mallige murder case

ಮೈಸೂರು: ಬೆಟ್ಟದಪುರ ಮಲ್ಲಿಗೆ ಕೊಲೆ ಪ್ರಕರಣಕ್ಕೆ (Mallige murder case) ಸಂಬಂಧಿಸಿದಂತೆ ಇಂದು ಎಸ್ಪಿ ಅವರು ಕೋರ್ಟ್‌ಗೆ ವರದಿ ಸಲ್ಲಿಸಿದ್ದಾರೆ ಎಂದು ಆರೋಪಿ ಸುರೇಶ್ ಪರ ವಕೀಲ ಪಾಂಡು ಪೂಜಾರಿ (Pandu Pujari)  ಮಾಹಿತಿ ನೀಡಿದ್ದಾರೆ. ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ …

ಮಂಡ್ಯ: ಹಣಕಾಸು ವಿಚಾರಕ್ಕೆ ನಡೆದ ಗಲಾಟೆಯಲ್ಲಿ ತೀವ್ರ ಹಲ್ಲೆಗೊಳಗಾಗಿದ್ದ ಯುವಕ 13 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲ್ಲೂಕಿನ ಮುಟ್ಟನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಸುಮಂತ್‌ ಎಂಬಾತನೇ ಮೃತ ಯುವಕನಾಗಿದ್ದಾನೆ. ಗ್ರಾಮದ ಅಂಬರೀಷ್‌ ಹೆಂಡತಿ ಜೊತೆ ಹಣಕಾಸು ವಿಚಾರಕ್ಕೆ ಯುವಕ ಗಲಾಟೆ …

ಮೈಸೂರು: ತಾಲ್ಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿ ಅನುಗನಹಳ್ಳಿಯ ತೋಟದಲ್ಲಿ ರೌಡಿ ಶೀಟರ್ ಸೂರ್ಯ ಬರ್ಭರ ಹತ್ಯೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತನನನ್ನು ರೌಡಿ ಶೀಟರ್ ಅವರ ಹೆಸರು ದೊರೆಸ್ವಾಮಿ ಅಲಿಯಾಸ್‌ ಸೂರ್ಯ ಎಂದು ಗುರುತಿಸಲಾಗಿದೆ. ಈತನನ್ನು ಮಾರಕಾಸ್ತ್ರದಿಂದ ನಾಲ್ಕಾರು ಕಡೆ …

ಮೈಸೂರು: ಹಣದಾಸೆಗೆ ಪರಿಚಿತ ಸ್ನೇಹಿತಯನ್ನೇ ಹತ್ಯೆಗೈದ ಘಟನೆ ಮೈಸೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ವೃದ್ಧೆಯ ಬಳಿಯಿರುವ ಹಣಕ್ಕೆ ಮತ್ತು ಚಿನ್ನಕ್ಕೆ ಆಸೆ ಪಟ್ಟು ವೃದ್ದೇಯನ್ನು ಉಸಿರು ಗಟ್ಟಿಸಿ ಕೊಲೆ ಮಾಡಲಾಗಿದೆ. ಈ ಘಟನೆ ಮೈಸೂರಿನ ಕೆ.ಸಿ. ಬಡಾವಣೆಯಲ್ಲಿ ನಡೆದಿದ್ದು, 62 ವರ್ಷದ …

ಮಡಿಕೇರಿ: ಹಣಕ್ಕಾಗಿ ತನ್ನ ಪತಿಯನ್ನೇ ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿದ ಪ್ರಕರಣವನ್ನು ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಹಿನ್ನೆಲೆ.... ಅ.10 ರಂದು ಸುಂಟಿಕೊಪ್ಪ ಪೊಲೀಸ್ ಠಾಣಾ ಸರಹದ್ದಿನ ಪನ್ಯ ಎಸ್ಟೇಟ್ ಎಂಬಲ್ಲಿ …

Stay Connected​
error: Content is protected !!