Mysore
20
scattered clouds

Social Media

ಬುಧವಾರ, 11 ಮಾರ್ಚ್ 2026
Light
Dark

murder case

Homemurder case
murder in mysuru

ಮೈಸೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಪ್ರಿಯಕರನ ಜೊತೆಗೂಡಿ ಪತ್ನಿಯೇ ಕೊಲೆ ಮಾಡಿರುವ ಘಟನೆ ಮೈಸೂರಿನ ಕೆ.ಆರ್.ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಮ್ಮದ್‌ ಶಫಿ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದು, ಪತ್ನಿ ಶಬ್ರಿನ್‌ ತಾಜ್‌, ಪ್ರಿಯಕರ ಅನ್ವರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 12 …

ಮೈಸೂರು: ಬೆಟ್ಟದ ಪುರದ ಮಲ್ಲಿಗೆ ಕೊಲೆ ಪ್ರಕರಣಕ್ಕೆ (Mallige Murder Case) ಸಂಬಂದಿಸಿದ ಇಂದು ನ್ಯಾಯಾಲಯ ನೀಡಿದ ತೀರ್ಪುಗೆ ಆರೋಪಿ ಸ್ಥಾನದಲ್ಲಿದ್ದ ಸುರೇಶನ ತಂದೆ ಗಾಂಧಿ ಸಂತಸ ಪಟ್ಟಿದ್ದಾರೆ. ಈ ಬಗ್ಗೆ ಮೈಸೂರಿನ ನ್ಯಾಯಾಲಯದ ಮುಂಭಾಗ ಮಾಧ್ಯಮಗಳೊಂದಿಗೆ ಮಾತನಾಡಿ, ಮಗನ ಮೇಲಿದ್ದ …

Mallige murder case

ಮೈಸೂರು: ಬೆಟ್ಟದಪುರ ಮಲ್ಲಿಗೆ ಕೊಲೆ ಪ್ರಕರಣಕ್ಕೆ (Mallige murder case) ಸಂಬಂಧಿಸಿದಂತೆ ಇಂದು ಎಸ್ಪಿ ಅವರು ಕೋರ್ಟ್‌ಗೆ ವರದಿ ಸಲ್ಲಿಸಿದ್ದಾರೆ ಎಂದು ಆರೋಪಿ ಸುರೇಶ್ ಪರ ವಕೀಲ ಪಾಂಡು ಪೂಜಾರಿ (Pandu Pujari)  ಮಾಹಿತಿ ನೀಡಿದ್ದಾರೆ. ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ …

ಮಂಡ್ಯ: ಹಣಕಾಸು ವಿಚಾರಕ್ಕೆ ನಡೆದ ಗಲಾಟೆಯಲ್ಲಿ ತೀವ್ರ ಹಲ್ಲೆಗೊಳಗಾಗಿದ್ದ ಯುವಕ 13 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲ್ಲೂಕಿನ ಮುಟ್ಟನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಸುಮಂತ್‌ ಎಂಬಾತನೇ ಮೃತ ಯುವಕನಾಗಿದ್ದಾನೆ. ಗ್ರಾಮದ ಅಂಬರೀಷ್‌ ಹೆಂಡತಿ ಜೊತೆ ಹಣಕಾಸು ವಿಚಾರಕ್ಕೆ ಯುವಕ ಗಲಾಟೆ …

ಮೈಸೂರು: ತಾಲ್ಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿ ಅನುಗನಹಳ್ಳಿಯ ತೋಟದಲ್ಲಿ ರೌಡಿ ಶೀಟರ್ ಸೂರ್ಯ ಬರ್ಭರ ಹತ್ಯೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತನನನ್ನು ರೌಡಿ ಶೀಟರ್ ಅವರ ಹೆಸರು ದೊರೆಸ್ವಾಮಿ ಅಲಿಯಾಸ್‌ ಸೂರ್ಯ ಎಂದು ಗುರುತಿಸಲಾಗಿದೆ. ಈತನನ್ನು ಮಾರಕಾಸ್ತ್ರದಿಂದ ನಾಲ್ಕಾರು ಕಡೆ …

ಮೈಸೂರು: ಹಣದಾಸೆಗೆ ಪರಿಚಿತ ಸ್ನೇಹಿತಯನ್ನೇ ಹತ್ಯೆಗೈದ ಘಟನೆ ಮೈಸೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ವೃದ್ಧೆಯ ಬಳಿಯಿರುವ ಹಣಕ್ಕೆ ಮತ್ತು ಚಿನ್ನಕ್ಕೆ ಆಸೆ ಪಟ್ಟು ವೃದ್ದೇಯನ್ನು ಉಸಿರು ಗಟ್ಟಿಸಿ ಕೊಲೆ ಮಾಡಲಾಗಿದೆ. ಈ ಘಟನೆ ಮೈಸೂರಿನ ಕೆ.ಸಿ. ಬಡಾವಣೆಯಲ್ಲಿ ನಡೆದಿದ್ದು, 62 ವರ್ಷದ …

ಮಡಿಕೇರಿ: ಹಣಕ್ಕಾಗಿ ತನ್ನ ಪತಿಯನ್ನೇ ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿದ ಪ್ರಕರಣವನ್ನು ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಹಿನ್ನೆಲೆ.... ಅ.10 ರಂದು ಸುಂಟಿಕೊಪ್ಪ ಪೊಲೀಸ್ ಠಾಣಾ ಸರಹದ್ದಿನ ಪನ್ಯ ಎಸ್ಟೇಟ್ ಎಂಬಲ್ಲಿ …

ಚಿತ್ರದುರ್ಗಾ: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲುಪಾಲಾಗಿರುವ ನಟ ದರ್ಶನ್‌ ಅವರು ಜೈಲಿನೊಳಗೆ ಖೈದಿಗಳೊಂದಿಗೆ ಟೀ ಕುಡಿಯುತ್ತಾ ಮಾತುಕತೆಯಲ್ಲಿ ತೊಡಗಿರುವ ವೀಡಿಯೋ ಸದ್ಯ ಸಖತ್‌ ವೈರಲ್‌ ಆಗುತ್ತಿದೆ. ಈ ವಿಡಿಯೋ ತುಣುಕನ್ನು ನೋಡಿದ ರೇಣುಕಾಸ್ವಾಮಿ ತಂದೆ ಕಾಶಿನಾಥ್‌ ಶಿವನಗೌಡ ಕಣ್ಣೀರು ಹಾಕಿದ್ದಾರೆ. …

ನವದೆಹಲಿ: ಕೊಲ್ಕತ್ತಾದ ಆರ್‌ಜಿ ಕರ್‌ ಮೆಡಿಕಲ್‌ ಕಾಲೇಜಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಮಂಗಳವಾರ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ನೇತೃತ್ವದ ಪೀಠ ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ …

ಬೆಂಗಳೂರು: ಕೊಲ್ಕತ್ತಾ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಗೈದು, ಹತ್ಯೆ ಮಾಡಿದವರಿಗೆ ಉಗ್ರ ಶಿಕ್ಷೆಯಾಗಬೇಕು ಮತ್ತು ಆಸ್ಪತ್ರೆ ಮೇಲೆ ದಾಂಧಲೆ ಮಾಡಿದವರನ್ನು ಸಹ ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿ.ಸಿ.ಎನ್.ಡಾಕ್ಟರ್ಸ್ ವೇಲ್ ಫೇರ್ ಅಸೋಸಿಯೇಷನ್ ಆಗ್ರಹಿಸಿದೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಸೋಸಿಯೇಷನ್ …

Stay Connected​
error: Content is protected !!