murder

ಕುಶಾಲನಗರ | ಪತಿಯಿಂದಲೇ ಪತ್ನಿ ಬರ್ಬರ ಹತ್ಯೆ

ಪತ್ನಿ‌ ಹತ್ಯೆ ಮಾಡಿದ‌ ಪತಿಯ ಬಂಧನ ಮಡಿಕೇರಿ : ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ‌ ಮಾಡಿರುವ ಘಟನೆ ಕುಶಾಲನಗರ ತಾಲ್ಲೂಕಿನ ಕೊಡಗರಹಳ್ಳಿ…

4 months ago

ಮೈಸೂರು | ಹಾಡುಹಗಲೇ ಮತ್ತೊಂದು ಭೀಕರ ಕೊಲೆ , ಪತ್ನಿಯ ಕತ್ತು ಸೀಳಿ ಕೊಂದ ಪತಿ

ಮೈಸೂರು : ನಗರದ ಹೊರವಲಯದ ಇಲವಾಲ ಬಳಿಯ ಜಟ್ಟಿಹುಂಡಿಯಲ್ಲಿ ಪತಿಯೇ ತನ್ನ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸವಿತಾ(35) ಕೊಲೆಯಾದ ಮಹಿಳೆ. ಸವಿತಾ ಜಟ್ಟಿಹುಂಡಿ…

5 months ago

ಹಾಸನ | ವ್ಯಕ್ತಿಯನ್ನು ಕೊಲೆಗೈದು ಸೊಪ್ಪು ಮುಚ್ಚಿ ಪರಾರಿಯಾದ ಆರೋಪಿಗಳು

ಹಾಸನ: ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆಗೈದಿರುವ ದುಷ್ಕರ್ಮಿಗಳು ಶವದ ಮೇಲೆ ಸೊಪ್ಪು ಮುಚ್ಚಿ ಪರಾರಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ-ಮೈಸೂರು ಹೆದ್ದಾರಿಯ ಎಸ್.ಅಂಕನಹಳ್ಳಿ ಅರಣ್ಯ ಪ್ರದೇಶದ ಬಳಿ ಈ…

5 months ago

ಆತ ಸಾಯುವಂತೆ ಗುಂಡು ಹೊಡೆಯಬೇಕಿತ್ತು..

ಬಾಲಕಿ ಅತ್ಯಾಚಾರ, ಕೊಲೆ ಆರೋಪಿ ಕಾರ್ತಿಕ್ ತಾಯಿ ಆಕ್ರೋಶದ ಮಾತು ಮೈಸೂರು: ಆತ ನನ್ನ ಮಗ ಎಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ... ಆತನ ಕಾಲಿಗೆ ಗುಂಡು ಹೊಡೆಯುವ…

5 months ago

ಮೈಸೂರು: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

ಮೈಸೂರು: ಹಾಡು ಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಯುವಕರ ಗುಂಪೊಂದು ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ದಸರಾ ವಸ್ತು ಪ್ರದರ್ಶನ ಆವರಣ ಎದುರಿನ ಟ್ಯಾಂಕ್‌…

5 months ago

ಪತ್ನಿ ಜೊತೆ ಸಂಬಂಧ ಶಂಕೆ : ಮಗನಿಂದಲೇ ತಂದೆಯ ಹತ್ಯೆ

ಹನೂರು : ತನ್ನ ಪತ್ನಿಯ ಜೊತೆ ತಂದೆಯೇ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ ಎಂದು ಶಂಕಿಸಿ, ಕಲ್ಲಿನಿಂದ ತಂದೆಯ ತಲೆಗೆ ಹೊಡೆದು ಕೊಲೆ ಮಾಡಿರುವ ಘಟನೆ ರಾಮಾಪುರ ಪೊಲೀಸ್…

6 months ago

ಮದ್ದೂರು| ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ: ಕೊಲೆ ಆರೋಪ

ಮಂಡ್ಯ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಮನೆಯವರೇ ಹೊಡೆದು ನೇಣು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ…

6 months ago

15 ಲಕ್ಷ ಹಣಕ್ಕಾಗಿ ಪತಿ ಕೊಂದ ಪತ್ನಿ : ಹುಲಿ ದಾಳಿ ಆರೋಪ..!

ಹುಣಸೂರು : ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು, ಕಾಡು ಪ್ರಾಣಿಗಳ ದಾಳಿಯಿಂದ ಬಲಿಯಾದವರಿಗೆ ಸರ್ಕಾರದಿಂದ ನೀಡಲಾಗುವ 15 ಲಕ್ಷ ರೂ. ಪರಿಹಾರವನ್ನು…

6 months ago

ಅಮೇರಿಕಾದಲ್ಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಪ್ತಮಿತ್ರನ ಹತ್ಯೆ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಪ್ತ ಸಹಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ವಾಷಿಂಗ್ಟನ್‌ನ ಉತಾಹ್‌ ಕಾಲೇಜಿನ ಆವರಣದಲ್ಲಿ ಈ ಘಟನೆ ನಡೆದಿದೆ. ಭಾಷಣ ಮಾಡುತ್ತಿದ್ದಾಗ ಅವರ…

6 months ago

ಆಸ್ತಿ ವಿಚಾರ ; ಅಣ್ಣನನ್ನು ಕೊಂದು ಎಸ್ಕೇಪ್‌ ಆದ ತಮ್ಮ : ಪೊಲೀಸರಿಂದ ಶೋಧ

ಮೈಸೂರು : ಆಸ್ತಿ ವಿಚಾರಕ್ಕೆ ಸಂಬಂಧಿಸಿ ತಮ್ಮನೊರ್ವ ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿರುವ ಘಟನೆ ಮೈಸೂರು ತಾಲೂಕಿನ ಆನಂದೂರಿನಲ್ಲಿ ಸೋಮವಾರ (ಸೆ.1) ನಡೆದಿದೆ. ಮಹೇಶ್ ಹತ್ಯೆಯಾದ…

6 months ago