murder

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನ ಕೊಪ್ಪಲು ಗ್ರಾಮದಲ್ಲಿ ಜರುಗಿದೆ.…

10 months ago

ಕೆನಡಾದಲ್ಲಿ ಕನ್ನಡಿಗನ ಬರ್ಬರ ಹತ್ಯೆ

ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್‍ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು ವರ್ಷಗಳಿಂದ ಕೆನಡಾದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ…

10 months ago

ಹಾಸನ| ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊಲೆ

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್‌ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಅಶೋಕ್‌ ಹಾಗೂ…

10 months ago

ತೆಂಗಿನ ಮರದಿಂದ ಬಿದ್ದು ನರಳಾಡಿದ ಯುವಕನನ್ನು ಕೆರೆಯಲ್ಲಿ ಮುಳುಗಿಸಿ ಕೊಂದ ಸ್ನೇಹಿತರು

ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ಮಾಗಡಿ ತಾಲ್ಲೂಕಿನ ವಾಜರಹಳ್ಳಿಯಲ್ಲಿ ನಡೆದಿದೆ.…

10 months ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ

ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್‌ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ. ನಗದರ ಬೀಡಿ ಕಾಲೋನಿಯಲ್ಲಿ ಶಹಬಾಜ್‌ನನ್ನು ಇಂದು…

10 months ago

ಹಾಸನ: ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿರಾಯ

ಹಾಸನ: ಪತಿ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲೂರು ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ರಾಧಾ ಎಂಬುವವರೇ ಹತ್ಯೆಯಾಗಿರುವ ದುರ್ದೈವಿಯಾಗಿದ್ದಾರೆ.…

11 months ago

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ನರಮೇಧ: ಆಟೋ ಚಾಲಕನ ಹತ್ಯೆ

ಬಾಂಗ್ಲಾದೇಶ: ಇಲ್ಲಿನ ಚಿತ್ತಗಾಂಗ್‌ನ ದಗನ್‌ಭುಯಾನ್‌ನಲ್ಲಿ ದಾಳಿಕೋರರ ಗುಂಪೊಂದು ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಥಳಿಸಿ ಕೊಂದು ಹಾಕಿದೆ. ಮೃತನನ್ನು 28 ವರ್ಷದ ಆಟೋ ಚಾಲಕ ಎಂದು ಗುರುತಿಸಲಾಗಿದ್ದು, ದಾಳಿಕೋರರ…

11 months ago

ಬಾಂಗ್ಲಾದೇಶದಲ್ಲಿ ಮುಂದುವರಿದ ಕಿಡಿಗೇಡಿಗಳ ಅಟ್ಟಹಾಸ: ಇಬ್ಬರು ಹಿಂದುಗಳ ಹತ್ಯೆ

ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಇಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಓರ್ವ ಪತ್ರಕರ್ತ ಹಾಗೂ ಉದ್ಯಮಿಯಾದರೆ ಮತ್ತೊಬ್ಬರು…

11 months ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ (35) ಮೃತ ಮಹಿಳೆಯಾಗಿದ್ದಾರೆ. ಘಟನೆ ವಿವರ…

11 months ago

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ ನಿವಾಸಿ ಚಿಕ್ಕಪುಟ್ಟೇಗೌಡ ಎಂಬುವವರೇ ಮಗನಿಂದ ಕೊಲೆಯಾಗಿರುವ…

11 months ago