ಮಂಡ್ಯ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಮನೆಯವರೇ ಹೊಡೆದು ನೇಣು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹರ್ಷಿತಾ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕಳೆದ ಎಂಟು ವರ್ಷಗಳ ಹಿಂದೆ ಹರ್ಷಿತಾ …
ಮಂಡ್ಯ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಮನೆಯವರೇ ಹೊಡೆದು ನೇಣು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹರ್ಷಿತಾ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕಳೆದ ಎಂಟು ವರ್ಷಗಳ ಹಿಂದೆ ಹರ್ಷಿತಾ …
ಹುಣಸೂರು : ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು, ಕಾಡು ಪ್ರಾಣಿಗಳ ದಾಳಿಯಿಂದ ಬಲಿಯಾದವರಿಗೆ ಸರ್ಕಾರದಿಂದ ನೀಡಲಾಗುವ 15 ಲಕ್ಷ ರೂ. ಪರಿಹಾರವನ್ನು ವಂಚಿಸಲು ತನ್ನ ಗಂಡನನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ತನ್ನ ಪತಿಯನ್ನು …
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಸಹಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ವಾಷಿಂಗ್ಟನ್‌ನ ಉತಾಹ್ ಕಾಲೇಜಿನ ಆವರಣದಲ್ಲಿ ಈ ಘಟನೆ ನಡೆದಿದೆ. ಭಾಷಣ ಮಾಡುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ. ಅವರ ಕುತ್ತಿಗೆ ಭಾಗಕ್ಕೆ ಗುಂಡು ತಗುಲುತ್ತಿದ್ದಂತೆ ಕುಸಿದು ಬಿದ್ದು …
ಮೈಸೂರು : ಆಸ್ತಿ ವಿಚಾರಕ್ಕೆ ಸಂಬಂಧಿಸಿ ತಮ್ಮನೊರ್ವ ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿರುವ ಘಟನೆ ಮೈಸೂರು ತಾಲೂಕಿನ ಆನಂದೂರಿನಲ್ಲಿ ಸೋಮವಾರ (ಸೆ.1) ನಡೆದಿದೆ. ಮಹೇಶ್ ಹತ್ಯೆಯಾದ (45) ದುರ್ದೈವಿಯಾಗಿದ್ದು, ತಮ್ಮ ರವಿ (43) ಆರೋಪಿಯಾಗಿದ್ದಾನೆ. ಘಟನೆಯಲ್ಲಿ ತಂದೆ ಕೃಷ್ಣಗೌಡ, ಹಾಗೂ …
ಮಂಡ್ಯ: ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ರಾಮಂದೂರು ಕೆರೆ ಬಳಿ ನಡೆದಿದೆ. ರಾಮನಾಥ ಮೋಳೆ ಗ್ರಾಮದ 21 ವರ್ಷದ ಯುವಕ ಮಂಜುನಾಥ್ ಎಂಬಾತನೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಮಂಜುನಾಥ್ ತಲೆಯ ಭಾಗದಲ್ಲಿ ಕಲ್ಲಿನಿಂದ …
ಸಾಲಿಗ್ರಾಮ : ಮನೆ ಮತ್ತು ಜಮೀನನ್ನು ನಮ್ಮ ಹೆಸರಿಗೆ ಮಾಡಿಕೊಡಿ ಎಂದು ಮಾವನೊಂದಿಗೆ ಜಗಳ ತೆಗೆದು, ಸೊಸೆಯೇ ಥಳಿಸಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಕೆಡಗ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಕೆಡಗ ಗ್ರಾಮದ ನಾಗರಾಜು (೭೦) ಕೊಲೆಯಾದವರು. ಮೈಸೂರು ನಗರದ ಸಿಎಆರ್‌ನಲ್ಲಿ …
ಹಲಗೂರು : ಪಟ್ಟಣದ ಸರ್ಕಾರಿ ಪ್ರಾಥಮಿಕ ಬಾಲಕಿಯರ ಶಾಲೆಯ ಆವರಣದಲ್ಲಿ ಶುಕ್ರವಾರ ತಡ ರಾತ್ರಿ ಅಪರಿಚಿತರು ವ್ಯಕ್ತಿಯೊಬ್ಬರ ತಲೆ ಮೇಲೆ ದಿಂಡುಗಲ್ಲನ್ನು ಎತ್ತಿ ಹಾಕಿ ಭೀಕರವಾಗಿ ಕೊಲೆಗೈದಿರುವ ಘಟನೆ ನಡೆದಿದೆ. ಮೃತನನ್ನು ಮೈಸೂರಿನ ಕುವೆಂಪು ನಗರದ ನಿವಾಸಿ ರಂಗಸ್ವಾಮಿ ಎಂಬವರ ಮಗ …
ಮಂಡ್ಯ: ಜ್ಯುವೆಲ್ಲರಿ ಅಂಗಡಿಯಲ್ಲಿ ಕಳ್ಳತನ ಮಾಡಲು ಬಂದಿದ್ದ ದರೋಡೆಕೋರರ ತಂಡವೊಂದು ಕಳ್ಳತನ ಮಾಡಿದ ದೃಶ್ಯವನ್ನು ನೋಡಿದ ವ್ಯಕ್ತಿಯನ್ನು ಹತ್ಯೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಮಂಡ್ಯ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ಕಿರುಗಾವಲು ಗ್ರಾಮದ ಮಹದೇಶ್ವರ ಹೋಟೆಲ್ ಮಾಲೀಕ ಮಾದಪ್ಪ …
ಮದ್ದೂರು: ಬಾರ್‌ನಲ್ಲಿ ಜಗಳ ಬಿಡಿಸಲು ಹೋದ ಯುವಕನನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದಿದೆ. ವಡ್ಡರದೊಡ್ಡಿ ಗ್ರಾಮದ 35 ವರ್ಷದ ಅರುಣ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದ ಅರುಣ್ ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. …
ಹೊಸದಿಲ್ಲಿ : ಸುಹಾಸ್ ಶೆಟ್ಟಿಯನ್ನು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ಕರ್ನಾಟಕದ ವಿವಿಧ ಜಿಲ್ಲೆಗಳ 18 ಸ್ಥಳಗಳಲ್ಲಿ ವ್ಯಾಪಕ ಶೋಧ ನಡೆಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಎನ್‌ಐಎ, ಕಳೆದ ಮೇ ತಿಂಗಳಲ್ಲಿ ಮಂಗಳೂರು …