ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ ಗ್ರಾಮ ನಂಜುಂಡಸ್ವಾಮಿ ಬಿನ್ ಕರಿಯ 22 ವರ್ಷ ಮೃತ ವ್ಯಕ್ತಿ. ಕತ್ತು ಕೂಯ್ದು ಕೊಲೆ ಮಾಡಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, …
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ ಗ್ರಾಮ ನಂಜುಂಡಸ್ವಾಮಿ ಬಿನ್ ಕರಿಯ 22 ವರ್ಷ ಮೃತ ವ್ಯಕ್ತಿ. ಕತ್ತು ಕೂಯ್ದು ಕೊಲೆ ಮಾಡಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, …
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಚೆಟ್ಟಳ್ಳಿಯ ಕೋಗಿಲಹಳ್ಳ ಎಸ್ಟೇಟ್‌ನಲ್ಲಿ ನಡೆದಿದೆ. ಒರಿಸ್ಸಾ ಮೂಲದ ಅಶ್ವಿನಾಗೊಮಾಗೊ ಮೃತ ಕಾರ್ಮಿಕ. ಕಾರ್ಮಿಕ ಮಹೇಶ್ ಹತ್ಯೆಗೈದ ಆರೋಪಿ. ಮಾ.೨ರಂದು ಮಧ್ಯಾಹ್ನ …
ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್ ಕುಮಾರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್ ಮೃತದೇಹ ತಲುಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲುಗೆ ಚಂದನ್ ಮೃತದೇಹ ತಲುಪಿದ್ದು, ಮನೆಯ ಬಳಿ ಅಂತಿಮ ವಿಧಿ …
ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ (55) ಮೃತ ತಾಯಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ …
ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಶವವನ್ನು ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಮಂಜು ಮುಖ ಹಾಗೂ ಕತ್ತಿನಲ್ಲಿ ಗಂಭೀರವಾದ ಗಾಯದ ಗುರುತು ಪತ್ತೆಯಾಗಿದೆ. ಬನ್ನೂರಿನಲ್ಲಿ …
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನ ಕೊಪ್ಪಲು ಗ್ರಾಮದಲ್ಲಿ ಜರುಗಿದೆ. ಮೂಲತಃ ಅಕ್ಕಮ್ಮನಕೊಪ್ಪಲು ಗ್ರಾಮದ ವಾಸಿಯಾಗಿದ್ದು ಪ್ರಸ್ತುತ ಬನ್ನೂರಿನಲ್ಲಿ ತನ್ನ ಕುಟುಂಬ ಸಮೇತ ವಾಸವಿರುವ …
ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್‍ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು ವರ್ಷಗಳಿಂದ ಕೆನಡಾದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಕಳೆದ ರಾತ್ರಿ ಕೆನಡಾದ ಟೊರೆಂಟೊದ …
ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಅಶೋಕ್ ಹಾಗೂ ಸುಧೀರ್ ಎಂಬುವವರೇ ಕೊಲೆ ಮಾಡಿರುವ ಆರೋಪಿಗಳಾಗಿದ್ದಾರೆ. ಜಮೀನು ಕಾಯಲು ಹೋಗಿದ್ದ ಗಣೇಶ್ ಸ್ನೇಹಿತರ …
ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ಮಾಗಡಿ ತಾಲ್ಲೂಕಿನ ವಾಜರಹಳ್ಳಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ವಿನೋದ್ ಕುಮಾರ್ ಹಾಗೂ ಬಂಧಿತರನ್ನು ಸುದೀಪ್, ಪ್ರಜ್ವಲ್ ಎಂದು ಗುರುತಿಸಲಾಗಿದೆ. …
ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ. ನಗದರ ಬೀಡಿ ಕಾಲೋನಿಯಲ್ಲಿ ಶಹಬಾಜ್‌ನನ್ನು ಇಂದು ಬೆಳಗಿನ ಜಾವ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದು …