Mysore
28
overcast clouds

Social Media

ಬುಧವಾರ, 24 ಜೂನ್ 2026
Light
Dark

murder

Homemurder

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯದ್ದು ಆತ್ಮಹತ್ಯೆ ಅಲ್ಲವೇ ಅಲ್ಲ, ಅದೊಂದು ಕೊಲೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಆತ್ಮಹತ್ಯೆಗೆ ಶರಣಾಗಿರುವ ವಿಚಾರ ಈಗ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ವಿನಯ್‌ …

ಮಡಿಕೇರಿ : ಒಂಟಿ ಮನೆಯೊಂದರಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಯ ಬೇಗೂರು ಗ್ರಾಮದ ಸಮೀಪ ಶುಕ್ರವಾರ ನಡೆದಿದೆ. ಗೌರಿ, ಕಾಳ, ನಾಗಿ ಹಾಗೂ ಕಾವೇರಿ ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಹತ್ಯಾಕಾಂಡದಿಂದ …

ಚಂಡೀಘಡ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದ್ದಾರೆ. ಹರಿಯಾಣದ ರೋಕ್ಟಕ್ ಜಿಲ್ಲೆಯ ಬಸ್ ನಿಲ್ದಾಣದ ಬಳಿ ಅವರ ಶವವಿದ್ದ ಸೂಟ್‌ಕೇಸ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು …

ಚಾಮರಾಜನಗರ: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಕುದೇರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಬನ್ನೂರು ಗ್ರಾಮದ ರಮೇಶ್‌ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಪತ್ನಿ ಗೀತಾ ಹಾಗೂ ಪ್ರಿಯಕರ ಗುರುಪಾದಸ್ವಾಮಿ ಎಂಬುವವರನ್ನು ಪೊಲೀಸರು …

ಎಚ್.ಡಿ.ಕೋಟೆ: ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಪತ್ನಿಯನ್ನೇ ಕತ್ತು ಕೊಯ್ದು ಕೊಲೆ ಮಾಡಿ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಕಣಿಯನಹುಂಡಿ ಗ್ರಾಮದ ತೇಜಸ್ವಿನಿ (25) ಗಂಡನಿಂದ ಕೊಲೆಯಾದ ಮಹಿಳೆ. ಗ್ರಾಮದ ರೈತ ದೇವರಾಜ ಕೊಲೆಗೈದ ಆರೋಪಿ. 7 ವರ್ಷಗಳ …

ರಾಯ್ಪುರ: ಛತ್ತೀಸ್ ಗಢದ ಬಿಜಾಪುರದಲ್ಲಿ ಭ್ರಷ್ಟಾಚಾರದ ಕುರಿತು ವರದಿ ಮಾಡಿದ ಕೆಲವೇ ದಿನಗಳಲ್ಲಿ ಸ್ವತಂತ್ರ ಪತ್ರಕರ್ತ ಮುಖೇಶ್ ಚಂದ್ರಕರ್ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಛತ್ತೀಸ್ ಗಢದ ಬಸ್ತಾರ್ ಪ್ರದೇಶದಲ್ಲಿ ಮಾವೋವಾದಿ ಸಂಘರ್ಷದ ಕುರಿತು …

ಮೈಸೂರು: ಮದ್ಯದ ಅಮಲಿನಲ್ಲಿ ಬಾಮೈದನನ್ನೇ ಭಾವ ಕೊಚ್ಚಿ ಕೊಲೆಗೈದ ಘಟನೆ ನಗರದ ಮೇಟಗಳ್ಳಿಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಈಡಿಗರ ಬೀದಿ ನಿವಾಸಿ ಮನೋಜ್ ( 26) ಹತ್ಯೆಯಾದ ವ್ಯಕ್ತಿ. ವಿನೋದ್ ಬಾಮೈದನನ್ನ ಕೊಲೆಗೈದ ಬಾವ. ಹಣಕಾಸಿನ ವಿಚಾರಕ್ಕೆ ಮನೆಯಲ್ಲಿ ನಿತ್ಯ …

ಮುಂಬೈ: ಎನ್‌ಸಿಪಿ ಅಜಿತ್‌ ಪವಾರ್‌ ಬಣದ ನಾಯಕ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ಧಿಕಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮುಂಬೈನ ಬಾಂದ್ರಾದ ಪೂರ್ವ ವಲಯದ ನಿರ್ಮಲ್‌ ನಗರದಲ್ಲಿ ಈ ಘಟನೆ ನಡೆದಿದೆ. ಬಾಬಾ ಸಿದ್ಧಿಕಿ ಅವರು, ಮನೆಯಿಂದ …

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಪತಿ ಆಕೆಯನ್ನು ಚೇರ್‌ಗೆ ಕಟ್ಟಿಹಾಕಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ನಡೆದಿದೆ. ಪತ್ನಿ ನವ್ಯಾ(24) ಕೊಲೆಯಾದ ಮಹಿಳೆ. ಕಳೆದ 3 ವರ್ಷಗಳ ಹಿಂದೆ ದಂಪತಿ ವಿವಾಹವಾಗಿದ್ದರು. ಚಿಕ್ಕಬಳ್ಳಾಪುರ …

ನವದೆಹಲಿ: ಕೊಲ್ಕತ್ತಾದ ಖಾಸಗಿ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಅತ್ಯಾಚಾರಿ ಆರೋಪಿಗಳನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಭಾರತೀಯ ವೈದ್ಯಕೀಯ ಸಂಘ ಬೆಂಬಲ ಸೂಚಿಸಿದೆ. ದೇಶಾದ್ಯಂತ ಎಲ್ಲಾ ಆಸ್ಪತ್ರೆಗಳು, …

Stay Connected​
error: Content is protected !!