ಚಾಮರಾಜನಗರ: ಅತ್ತಿಗೆಯೊಂದಿಗೆ ಅನೈತಿಕ ಸಂಬಂಧ ಅಣ್ಣನಿಗೆ ಗೊತ್ತಾಗಿದೆ ಎಂದು ತಿಳಿದ ತಮ್ಮ, ಅತ್ತಿಗೆಗಾಗಿ ಅಣ್ಣನನ್ನೇ ಕೊಂದಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿಯಲ್ಲಿಂದು (ಜೂನ್.2) ನಡೆದಿದೆ. 45 ವರ್ಷದ ಪ್ರಸಾದ್ ಎಂಬುವವರೇ ತಮ್ಮ ಸಹೋದರನಿಂದ ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಕುಮಾರ್ (39 ವರ್ಷ) …










