Mysore
21
broken clouds

Social Media

ಶನಿವಾರ, 10 ಅಕ್ಟೋಬರ್ 2026
Light
Dark

murder

Homemurder

ಬೆಂಗಳೂರು : ಬೌರಿಂಗ್‌ ಆಸ್ಪತ್ರೆಯಿಂದ ನ್ಯಾಯಾಲಯದತ್ತ ದರ್ಶನ ಸೇರಿದಂತೆ 13ಆರೋಪಿಗಳನ್ನು ಪೊಲೀಸರು ಕರೆದೊಯ್ದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬೆಳಗ್ಗಿನಿಂದ ಅವರನ್ನು ವಿಚಾರಣೆ ಮಾಡಲಾಯಿತು. ನಂತರ ಬೌರಿಂಗ್‌ ಆಸ್ಪತ್ರೆಗೆ ಆರೋಪಿಗಳ ಆರೋಗ್ಯ …

ಬೆಂಗಳೂರು: ಕೊಲೆ ಆರೋಪ ಪ್ರಕರಣದಲ್ಲಿ ನಟ ದರ್ಶನ್‌ ಅವರನ್ನು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಬಂಧಿಸಿದ ಬೆನ್ನಲ್ಲೇ ಇದೀಗ ಅವರ ಆಪ್ತೆಯಾದ ಪವಿತ್ರಾಗೌಡ ಅವರನ್ನು ಆರ್‌ಆರ್‌ ನಗರ ಪೊಲೀಸರು ಬಂಧಿಸಿದ್ದಾರೆ. ಆರ್‌ಆರ್‌ ನಗರ ಪೊಲೀಸ್‌ ಇನ್ಸ್‌ಪೆಕ್ಟರ್‌ ಮಾರ್ಕಂಡಯ್ಯ ಅವರ ನೇತೃತ್ವದಲ್ಲಿ ಪವಿತ್ರಾಗೌಡರನ್ನು ಬಂಧಿಸಿ …

ಚಾಮರಾಜನಗರ: ಅತ್ತಿಗೆಯೊಂದಿಗೆ ಅನೈತಿಕ ಸಂಬಂಧ ಅಣ್ಣನಿಗೆ ಗೊತ್ತಾಗಿದೆ ಎಂದು ತಿಳಿದ ತಮ್ಮ, ಅತ್ತಿಗೆಗಾಗಿ ಅಣ್ಣನನ್ನೇ ಕೊಂದಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿಯಲ್ಲಿಂದು (ಜೂನ್‌.2) ನಡೆದಿದೆ. 45 ವರ್ಷದ ಪ್ರಸಾದ್‌ ಎಂಬುವವರೇ ತಮ್ಮ ಸಹೋದರನಿಂದ ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಕುಮಾರ್‌ (39 ವರ್ಷ) …

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಗುರುವಾರ (ಮೇ. 9) ಸಂಜೆ ವೇಳೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೀನಾ ಅವರ ದಾರುಣ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗಾರ ಹಾಗೂ ಬಾಲಕಿ ಜತೆ ನಡೆದಿದ್ದ ನಿಶ್ಚಿತಾರ್ಥ ಮುರಿದುಬಿದ್ದಿತ್ತು. ಇದರಿಂದ …

ಕೊಡಗು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಖುಷಿಯಲ್ಲಿದ್ದ ಬಾಲಕಿಯ ದಾರುಣ್ಯ ಹತ್ಯೆ ಜಿಲ್ಲೆಯ ಸೋಮವಾರ ಪೇಟೆಯ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಸೂರ್ಲಬ್ಬಿ ಗ್ರಾಮದ ಓಂಕಾರಪ್ಪ (32 ವರ್ಷ) ಬಾಲಕಿಯ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಯು.ಎಸ್‌ ಮೀನಾ …

ಹುಬ್ಬಳ್ಳಿ : ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಯ ಕರ್ನಾಟಕ ಅಧ್ಯಕ್ಷ ಹಿಜರಿ ಆರೋಪಿ ಫಯಾಜ್ ರೌಂಡವನ್ನು ಚಂಡಾಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ಕೊಡುತ್ತೇವೆ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಸುದಿಗಾರರೊಂದಿಗೆ ಮಾತನಾಡಿದ …

ಹುಬ್ಬಳ್ಳಿ: ಕಾಲೇಜಿನಲ್ಲಿಯೇ ಕಾರ್ಪೊರೇಟರ್ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪಾತಕಿಗೆ ಹುಬ್ಬಳ್ಳಿ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಏಪ್ರಿಲ್ 18ರಂದು ನೇಹಾ ಹಿರೇಮಠ ಎಂಬ ವಿದ್ಯಾರ್ಥಿನಿಯನ್ನು ಅದೇ ಕಾಲೇಜಿನಲ್ಲಿ ಓದುತಿದ್ದ ಫಯಾಜ್ ಎಂಬಾತ 12 ಬಾರಿ ಚಾಕುವಿನಿಂದ …

ಮೈಸೂರು: ಫ್ಲೆಕ್ಸ್‌ ವಿಚಾರಕ್ಕೆ ಗಲಾಟೆ ನಡೆದು, ನಗರ ಪಾಲಿಕೆ ಸದಸ್ಯದ ಸಹೋದರನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿಯ ಮಾದೇಗೌಡ ವೃತ್ತದ ಸಮೀಪದಲ್ಲಿ ನಡೆದಿದೆ. ನಗರ ಪಾಲಿಕೆ ಸದಸ್ಯ ನಯಾಜ್‌ ಪಾಷಾ ಸಹೋದರ ಅಕ್ಮಲ್‌ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಮೂರು ಬೈಕ್‌ನಲ್ಲಿ …

ಕಲಬುರಗಿ : ಬಿಜೆಪಿ ಸಂಸದ ಡಾ. ಉಮೇಶ್​ ಜಾಧವ್ ಅವರ ಬೆಂಬಲಿಗನನ್ನು ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಿರೀಶ್ ಚಕ್ರ ಕೊಲೆಯಾದ ಬಿಜೆಪಿ ಮುಖಂಡನಾಗಿದ್ದಾನೆ. ನಾಲ್ಕು ದಿನಗಳ ಹಿಂದೆಯಷ್ಟೇ ಬಿಎಸ್‌ಎನ್‌ಎಲ್‌ ಸಲಹಾ ಸಮಿತಿ ನಿರ್ದೇಶಕರನ್ನಾಗಿ ಗಿರೀಶ್ ಅವರನ್ನು …

ಮಂಡ್ಯ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಪಾಳುಬಿದ್ದ ಜಮೀನೊಂದರಲ್ಲಿ ಬುದ್ಧಿಮಾಂದ್ಯ ಮಹಿಳೆಯ ಬೆತ್ತಲೆ ಮೃತ ದೇಹ ಪತ್ತೆಯಾಗಿದೆ. ಈ ಮಹಿಳೆಯನ್ನು ಅತ್ಯಾಚಾರ ಮಾಡಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ತಿರುಮಲಪುರ ಗ್ರಾಮದ 29 ವರ್ಷದ …

Stay Connected​
error: Content is protected !!