ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲಿನಲ್ಲಿ ಬಂಧಿಯಾಗಿದ್ದ ಚಿತ್ರದುರ್ಗದ ಮುರುಘಾಶ್ರೀ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸೋಮವಾರ ಬಿಡುಗಡೆಯಾಗಿದ್ದಾರೆ. ಮುರುಘಾಶ್ರೀ ಹಲವು ತಿಂಗಳುಗಳಿಂದ ಫೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದು, ಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ಕಾರಾಗೃಹದಿಂದ ಬಂಧನ ಮುಕ್ತಗೊಳಿಸಿದೆ. ಜೈಲಿನಿಂದ ಹೊರಬಂದ ಬಳಿಕ ಸುದ್ದಿಗಾರರೊಂದಿಗೆ …