ಬೆಂಗಳೂರು: ಎದೆನೋವಿನಿಂದ ಬಳಲುತ್ತಿದ್ದ ಖ್ಯಾತ ಸಂಗೀತ ನಿದೇರ್ಶಕ ಎ.ಆರ್.ರೆಹಮಾನ್ ಅವರ ಆರೋಗ್ಯ ಚೇತರಿಸಿಕೊಂಡ ಹಿನ್ನೆಲೆ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರೆಹಮಾನ್ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಖುದ್ದು ಅಪೋಲೋ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ರೆಹಮಾನ್ ಅವರ …