ಪುಣೆ: ಖ್ಯಾತ ಗಾಯಕ ಸೋನು ನಿಗಮ್ ಪುಣೆಯಲ್ಲಿ ಸಂಗೀತ ಕಾರ್ಯಕ್ರಮದ ಲೈವ್ ಕಾನ್ಸರ್ಟ್ ನಡೆಸಿಕೊಡುವ ವೇಳೆ ಅವರಿಗೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್‌ಗೆ ಸೋಷಿಯಲ್ ಮೀಡಿಯಾದಲ್ಲಿ ವಿವರಿಸಿ ಪೋಸ್ಟ್ ಹಾಕಿದ್ದಾರೆ. …