ಬೆಂಗಳೂರು: ರಾಜ್ಯ ಸರ್ಕಾರ ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ 'ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ'ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ …