ಮಂಗಳೂರು: ಬಂಟ್ವಾಳ ಸಮೀಪ ಮುಸ್ಲಿಂ ಯುವಕ ಅಬ್ದುಲ್ ರರೆಹಮಾನ್ ಎಂಬಾತನನ್ನು ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಪ್ರಕರಣ ಸಂಬಂಧ ದೀಪಕ್, ಸುಮಿತ್ ಸೇರಿದಂತೆ 15 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಮೇ.30ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರಕರಣ ಸಂಬಂಧ ಮಾತನಾಡಿರುವ ಸಚಿವ …

