ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ದೇಶಕ್ಕೆ ಗಂಡಾಂತರವಿಲ್ಲ. ಆದರೆ ಮುಸ್ಲಿಂ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ …