ನವದೆಹಲಿ: ಮುಂಬರುವ 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ಒಂದಾಗಿದೆ ಎಂದು ಶ್ರೀಲಂಕಾ ಮಾಜಿ ಸ್ಪಿನ್ನರ್ ಮುತ್ತಯ್ಯ ಮುರಳಿಧರನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2011ರ ಬಳಿಕ ಇದೇ ಮೊದಲ ಬಾರಿ ಭಾರತ ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸಿದೆ. …