ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯ ಮುಂಗಾರು ಆರಂಭದಲ್ಲೇ ತುಂಬಿದ್ದು, ಭಾರೀ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಹೀಗಾಗಿ ಕಾವೇರಿ ನದಿ ತೀರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಸೋಮವಾರ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಗೆ …