ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ. ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ನಿವಾಸಿ ಪ್ರಹ್ಲಾದ್ ಮೃತಪಟ್ಟ ಯುವಕ. ಇದನ್ನು ಓದಿ: ಚಾಮರಾಜನಗರ| ಅಪ್ಪನನ್ನೇ ಹೊಡೆದು ನದಿಗೆ ತಳ್ಳಿದ ಮಗ …