ಅವಿನಾಶ್ ವಿಜಯ್‍ಕುಮಾರ್ ನಿರ್ಮಿಸಿ-ನಿರ್ದೇಶಿಸಿರುವ ‘ಮೈ ಹೀರೋ’ ಎಂಬ ಚಿತ್ರವು ಆಗಸ್ಟ್ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಯಾಗುತ್ತಿದೆ. ದತ್ತಣ್ಣ, ಅಂಕಿತಾ ಅಮರ್, ಪ್ರಕಾಶ್ ಬೆಳವಾಡಿ ಮುಂತಾದವರು ನಟಿಸಿರುವ ಈ ಚಿತ್ರದಲ್ಲಿ ಹಾಲಿವುಡ್‍ನ ಜನಪ್ರಿಯ ನಟ ಎರಿಕ್ ರಾಬರ್ಟ್ಸ್ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿರುವುದು …