ಮೈಸೂರು: 2024-25ನೇ ಸಾಲಿಗೆ ಆತ್ಮ ಯೋಜನೆಯಡಿಯಲ್ಲಿ ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಒಂದು ವರ್ಷದ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.…