ಮೈಸೂರು: ಜುಲೈ 04 ರಂದು ಬೆಳಿಗ್ಗೆ 10 ಗಂಟೆಯಿoದ ಸಂಜೆ 06 ಗಂಟೆಯವರೆಗೆ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಿoದ ಹೊರಹೊಮ್ಮುವ ಭುವನೇಶ್ವರಿ ಫೀಡರ್‌ನ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿoದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಪ್ರದೇಶಗಳಲ್ಲಷ್ಟೆ ವಿದ್ಯುತ್ ಇರಲ್ಲ.. ಗುಂಡುರಾವ್ …