ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು ಸಾವಿರ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದ್ದು, ಸುವರ್ಣ ಸೌಧದ ಸುತ್ತಮುತ್ತ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. …








