ಬೆಂಗಳೂರು: ನವೆಂಬರ್ 13ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆ 45 ನಿಮಿಷಕ್ಕೆ ನಮ್ಮ ಮೆಟ್ರೋದ ಪಿಂಕ್ ಲೈನ್‌ಗೆ ಹಸಿರು ನಿಶಾನೆ ತೋರಲಿದ್ದಾರೆ. ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ …

