ಮೈಸೂರು: ಎಟಿಎಂಗೆ ವರ್ಗಾಯಿಸಬೇಕಿದ್ದ ಹಣವನ್ನು ಕಳ್ಳತನ ಮಾಡಿ ಆ ಹಣದಿಂದ ತನ್ನ ಪ್ರೇಯಸಿಗೆ ಚಿನ್ನ ಖರೀದಿ ಮಾಡಿದ್ದ ಆರೋಪಿಯನ್ನು ಬಿಳಿಕೆರೆ ಪೊಲೀಸ್ ಠಾಣಾ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.…