ಮಂಡ್ಯ : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275 ವಾಹನಗಳ ಸಂಚಾರಕ್ಕೆ ಮುಕ್ತವಾದ ದಿನದಿಂದ ಈವರೆಗೆ 855.79 ಕೋಟಿ ರೂ. ಟೋಲ್ ಶುಲ್ಕ ಸಂಗ್ರಹವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸಂಗ್ರಹವಾಗುತ್ತಿರುವ ಟೋಲ್ ಶುಲ್ಕ ಕುರಿತು ವಿಧಾನಪರಿಷತ್ …


