ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರನ್ನು ತಡೆದ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ಬಿ.ಕೆ.ಹರಿಪ್ರಸಾದ್ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ …










