ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ. ನಗರದ ಜನತಾನಗರದ ಖಾಸಗಿ ಅಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿಯಾಗಿದ್ದಾರೆ. ಲಕ್ಷ್ಮಿ(14) ಮೃತಪಟ್ಟ …