ಮೈಸೂರು: ಒಂಟಿಕೊಪ್ಪಲ್‌ನ ಲಕ್ಷ್ಮೀ ವೆಂಕಟರಮಣ ಸ್ವಾಮಿ ಹಾಗೂ ವಿಜಯನಗರದ ಯೋಗಾನರಸಿಂಹ ಸ್ವಾಮಿ ದೇವಸ್ಥಾನ ಸೇರಿದಂತೆ ಹಲವು ಕಡೆಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿದೆ. ನಗರದ ಹಲವು ದೇವಾಲಯಗಳಲ್ಲಿ ಇಂದು(ಜನವರಿ.10) ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು, ಮುಂಜಾನೆಯಿಂದಲೇ …